ವಿಜಯಪುರ: ಕರ್ನಾಟಕ ಸರ್ಕಾರದ ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನವೆಂಬರ್ ೨೯ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನವೆಂಬರ್ ೨೯ರಂದು ಬೆಳಿಗ್ಗೆ ೧೦-೩೦ಕ್ಕೆ ವಿಜಯಪುರ ಜಿಲ್ಲೆಗೆ ಆಗಮಿಸಿ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೪ ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
