Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂಲ ಜಾನಪದ ಕಲೆಗಳನ್ನು ಪ್ರೊತ್ಸಾಹಿಸಿ :ನಾಟೀಕಾರ
(ರಾಜ್ಯ ) ಜಿಲ್ಲೆ

ಮೂಲ ಜಾನಪದ ಕಲೆಗಳನ್ನು ಪ್ರೊತ್ಸಾಹಿಸಿ :ನಾಟೀಕಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕನ್ನಡ ಮತ್ತ ಸಂಸ್ಕೃತಿ ಇಲಾಖೆಯಿಂದ ಕರ್ನಾಟಕ ಸಂಭ್ರಮ-೫೦ ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ

ವಿಜಯಪುರ: ನಮ್ಮ ದೇಶವು ಭವ್ಯ ಪರಂಪರೆ ಇತಿಹಾಸ ಹೊಂದಿದ ದೇಶವಾಗಿದೆ. ಜಗತ್ಪಸಿದ್ಧಿಯಾದ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯ, ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಸಿ.ಬಿ ನಾಟೀಕಾರ ಹೇಳಿದರು.
ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-೫೦ ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದ ಅವರು, ಜನಪದರು ತಮ್ಮ ದೈನಂದಿನ ಬದುಕಿನಲ್ಲಿ ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ ಲಾವಣಿ, ಹಂತಿ ಪದ, ಸಂಪ್ರದಾಯ ಪದ ಸೇರಿದಂತೆ ಅನೇಕ ಜಾನಪದ ಕಲೆಗಳೊಂದಿಗೆ ಸ್ವಚ್ಛಂದದ ಬದುಕನ್ನು ರೂಪಿಸಿಕೊಂಡಿದ್ದಾರೆ. ನಮ್ಮ ಜನಪದರ ಇಂತಹ ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಹಿರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಾಂಸ್ಕೃತಿಕ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಉಳಿಸಿಕೊಳ್ಳಬೇಕು ನಶಿಸಿ ಹೋಗುತ್ತಿರುವ ಕಲೆಗಳನ್ನು ಮುಂದಿನ ಯುವ ಪೀಳಿಗೆಗೆ ಕೊಂಡೊಯ್ಯಬೇಕು ಯುವ ಜನತೆಯಲ್ಲಿನ ಸೃಜನಾತ್ಮಕ ಕಲೆಗಳ ಪ್ರಸ್ತುತಪಡಿಸಲು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆ ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಾಟಕಕಾರರಾದ ಡಿ.ಎಚ್ ಕೊಲ್ಹಾರ ಮಾತನಾಡಿದರು.
ಕಾರ್ಯಕ್ರಮದ ಮುಂಚೆ ಗಾಂಧೀ ವೃತ್ತದಿಂದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್‌ವರೆಗೆ ಗೊಂಬೆ ಹಾಗೂ ಡೊಳ್ಳು ಕುಣಿತದೊಂದಿಗೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭಿಸೆ ಮತ್ತು ದೀಕ್ಷಾ ಭಿಸೆ ಸಮೂಹ ನೃತ್ಯ, ವಿನೋದ ಕಟಗೇರಿ ಜಾನಪದ ಗೀತೆ, ಕುಮಾರಿ ಶುಭನಂ ದಂದರಗಿ ಮತ್ತು ಸಂಗಡಿಗರಿಂದ ಕರುಳಿನ ಕೂಗು ನಾಟಕ, ಬಬಲೇಶ್ವರದ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿಂದ ಗೊಂಬೆ ಕುಣಿತ ಹಾಗೂ ಬಬಲೇಶ್ವರದ ಕಾಶಿಲಿಂಗ ಲೋಕೂರಿ ಅವರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ವೇದಿಕೆ ಮೇಲೆ ಉಪನ್ಯಾಸಕಾದ ಎಸ್. ಲೇಸನ್ನವರ, ಮೇತ್ರಿ ಕಲಾವಿದರಾದ ವೀರೇಶ ವಾಲಿ, ಕಾಲಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರದ ಬಿ. ನಾಗರಾಜ ಸ್ವಾಗತಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.