ಸಿಂದಗಿ: ಪೂಜ್ಯ ಶ್ರೀ ಚೆನ್ನವೀರಸ್ವಾಮಿ ಪ್ರತಿಷ್ಠಾನ ಸಾರಂಗಮಠ-ಗಚ್ಚಿನಮಠ ಶಿವಶರಣೆರ ಜೀವನ ಚರಿತಾಮೃತ ಪ್ರವಚನ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕರಾಟೆ ಮತ್ತು ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪದ್ಮರಾಜ ಪ್ರಾಥಮಿಕ ಶಾಲೆಯ ಆಯಿಷಾ ಇಂಗಳಗೇರಿ ವಿದ್ಯಾರ್ಥಿಗೆ ಶ್ರೀಮಠದ ವತಿಯಿಂದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸನ್ಮಾನಿಸಿ ಗೌರವಿಸಿದರು.
ವಿದ್ಯಾರ್ಥಿನಿಯ ಈ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕ ಶಿವಾನಂದ ಸಂಗಮ ಹಾಗೂ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ, ಮುಖ್ಯಗುರು ಎಸ್.ಎಮ್. ಬಿರಾದಾರ ಸೇರಿದಂತೆ ಶಾಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

