Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂವಿಧಾನದ ಆಶಯದಂತೆ ನಡೆದುಕೊಂಡರೆ ಸಮಾನತೆ ಸಾಧ್ಯ
(ರಾಜ್ಯ ) ಜಿಲ್ಲೆ

ಸಂವಿಧಾನದ ಆಶಯದಂತೆ ನಡೆದುಕೊಂಡರೆ ಸಮಾನತೆ ಸಾಧ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಅಭಿಮತ

ಮುದ್ದೇಬಿಹಾಳ: ಸಂವಿಧಾನ ದಿನಾಚರಣೆಯ ದಿನದಂದು ಮಾತ್ರ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮತ್ತು ಸಂವಿಧಾನಕ್ಕೆ ಗೌರವಿಸದೇ, ಪ್ರತಿಯೊಬ್ಬ ಭಾರತೀಯ ತಮ್ಮ ಆತ್ಮದಲ್ಲಿ ಉಸಿರು ಇರುವವರೆಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಅಂದಾಗ ಮಾತ್ರ ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಸಂಪೂರ್ಣವಾಗಿ ನಿರ್ಮೂಲನೆಯಾಗಿ ಸಮಾನತೆ ಕಾಣಲು ಸಾಧ್ಯ ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಸ್ವತಂತ್ರಪೂರ್ವ ಭಾರತದಲ್ಲಿ ಜಾತೀಯತೆ, ಅಸ್ಪೃಶ್ಯತೆ ತಾಂಡವವಾಡುತ್ತಿತ್ತು. ಸಂವಿಧಾನ ಸಮರ್ಪಣೆಯಾದ ನಂತರ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಸಂವಿದಾನವನ್ನು ಪ್ರತಿಯೊಬ್ಬ ಜಾತಿ ಜನಾಂಗದವರೂ ಅಪ್ಪಿಕೊಳ್ಳುವಂಥದ್ದು. ಬಾರತದ ಪ್ರತಿಯೊಬ್ಬ ಪ್ರಜೆಯೂ ದೇಶಾಭಿಮಾನ, ಸೈನಿಕಾಭಿಮಾನ ಮತ್ತು ಸಂವಿಧಾನಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮತ್ತು ಹಿರಿಯ ನ್ಯಾಯವಾದಿ ಎಂ.ಎಚ್.ಹಾಲಣ್ಣವವರ ಮಾತನಾಡಿದರು.
ವಿಶೇಶ ಉಪನ್ಯಾಸ ನೀಡದ ಎನ್.ಆರ್.ಮೊಕಾಶಿ ವಕೀಲರು ಜಾತಿ ಎಂಬ ಕನ್ನಡಕ ಕಳಚಿದಾಗ ಮಾತ್ರ ಅಂಬೇಡ್ಕರ್ ಅವರ ಸಾಧನೆಯ ಬಗ್ಗೆ ಅರ್ಥೈಸಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನ್ಯಾಯಾಧೀಶ ಬಳೂಲಗಿಡದರು ಭಕ್ತಿಯಿಂದ ಪೂಜಿಸಿದರು.
ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಹಿರಿಯ ನ್ಯಾಯವಾದಿಗಳಾದ ಜೆ.ಚಿನಿವಾರ, ಆರ್.ಬಿ.ಪಾಟೀಲ, ಬಿ.ಆರ್.ನಾಡಗೌಡರ, ನ್ಯಾ.ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಭಾಗಿಯಾಗಿದ್ದರು.
ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.