Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಸಾಧನೆ
(ರಾಜ್ಯ ) ಜಿಲ್ಲೆ

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಸಾಧನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಜಿಲ್ಲೆಯು ೨೦೨೨ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾಗಿದ್ದ ಗುರಿಯನ್ನು ಸಾಧಿಸಿದ ಹಿನ್ನಲೆಯಲ್ಲಿ ಡಿಸೆಂಬರ್ ೭ ರಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿಗಳ ಟಿ.ಭೂಬಾಲನ್ ಅವರು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೌರವಾನ್ವಿತ ರಾಜ್ಯಪಾಲರಿಂದ ಪ್ರೊತ್ಸಾಹಕ ಪಾರಿತೋಷಕ ಸ್ವೀಕರಿಸಲಿದ್ದಾರೆ.
ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾದ ಗುರಿ ಸಾಧಿಸಿರುವುದರಿಂದ ಈ ನಿಧಿಯು ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಅಮೂಲ್ಯ ನೆರವು ನೀಡಲಿದ್ದು, ಜಿಲ್ಲೆಯ ಕೊಡುಗೆಯನ್ನು ಪ್ರಶಂಸಿಸುವ ಉದ್ದೇಶದಿಂದ ಪ್ರೋತ್ಸಾಹಕ ಪಾರಿತೋಷಕವನ್ನು ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.