Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅವ್ಯವಸ್ಥೆಯ ಆಗರವಾದಪ್ರತಿಭಾ ಕಾರಂಜಿ :ಆಕ್ರೋಶ
(ರಾಜ್ಯ ) ಜಿಲ್ಲೆ

ಅವ್ಯವಸ್ಥೆಯ ಆಗರವಾದಪ್ರತಿಭಾ ಕಾರಂಜಿ :ಆಕ್ರೋಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆಯವರನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಬಿಂಬಿಸಿದ ಇಲ್ಲಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ಇವರ ಧೋರಣೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಂಜುನಾಥ ಕೊಪ್ಪ ಹೇಳಿದರು.
ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ವೇದಿಕೆಯ ಮೇಲೆ ನಿಂತು ಮಾಧ್ಯಮದ ಎದುರು ತಮ್ಮ ಆಕ್ರೋಶವನ್ನು ಅವರು ಹೊರಹಾಕಿದರು.
ಸಂಪೂರ್ಣವಾಗಿ ಈ ಕಾರ್ಯಕ್ರಮವೇ ಕಾಟಾಚಾರಕ್ಕಾದಂತಾಗಿದೆ. ಸರಿಯಾದ ಟೆಂಟ್ ವ್ಯವಸ್ಥೆ ಇಲ್ಲದೇ ಮಕ್ಕಳು ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದಿದ್ದಾರೆ. ಇಲಾಖೆಗೆ ಸಾಕಷ್ಟು ಅನುದಾನ ಬಂದಿದ್ದರೂ ಅದನ್ನು ಖರ್ಚು ಮಾಡದೇ ಎತ್ತಿ ಹಾಕುವ ಹುನ್ನಾರ ಇಲ್ಲಿನ ಬಿಇಓ ಧರಿಕಾರ ಅವರು ಮಾಡಿದ್ದಾರೆ. ಖಾಸಗಿ ಶಾಲೆಯವರನ್ನು ಹಣಕಾಸಿನ ನೆರವು ಬೇಕಾದಾಗ ಮಾತ್ರ ಕರೆಯುತ್ತಾರೆ. ಆದರೆ ಈ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆಯವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಕಾಟಾಚಾರಕ್ಕೆ ಮಾಡಿದ್ದಾರೆ. ಮೇಲಾಧಿಕಾರಿಗಳು ಈ ಕಾರ್ಯಕ್ರಮಕ್ಕೆ ನೀಡಲಾದ ಅನುದಾನವನ್ನು ಸ್ಥಗತಗೊಳಿಸಬೇಕು ಎಂದೆಲ್ಲ ತಮ್ಮ ಆಕ್ರೋಶವನ್ನು ಅವರು ಹೊರಹಾಕಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.