Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈಜ್ಞಾನಿಕ ಬೇಸಾಯ ಪದ್ಧತಿಗಳಿಂದ ಅಧಿಕ ಇಳುವರಿ :ಕೊಪ್ಪ
(ರಾಜ್ಯ ) ಜಿಲ್ಲೆ

ವೈಜ್ಞಾನಿಕ ಬೇಸಾಯ ಪದ್ಧತಿಗಳಿಂದ ಅಧಿಕ ಇಳುವರಿ :ಕೊಪ್ಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಬೆಳೆ ಉತ್ಪಾದನಾ ತಂತ್ರಜ್ಞಾನಗಳ ಜೊತೆ ಪೀಡೆ, ಪೋಷಕಾಂಶ ನಿರ್ವಹಣೆಯಲ್ಲಿ ವೈಜ್ಞಾನಿಕತೆಯನ್ನು ಅಳವಡಿಸಿ ಕೈಗೊಳ್ಳಲಾಗುವ ಬೇಸಾಯ ಪದ್ಧತಿಗಳಿಂದ ಅಧಿಕ ಇಳುವರಿ ಪಡೆಯುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಲು ರೈತರಿಗೆ ಸಾಧ್ಯವಾಗಲಿದೆ ಎಂದು ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠದ ಅಧ್ಯಕ್ಷ ಅರವಿಂದ ಕೊಪ್ಪ ಹೇಳಿದರು.
ತಾಲೂಕಿನ ಬಸರಕೋಡ ಗ್ರಾಮದ ಶ್ರೀಮಂತ ಶ್ರೀ ಶ್ರೀಶೈಲ ಸೂಳಿಭಾವಿಯವರ ತೋಟದಲ್ಲಿ ಯುನೈಟೆಡ್ ಫಾಸ್ಫರಸ್ ಲಿಮಿಟೆಡ್ ಕಂಪನಿಯವರು ಏರ್ಪಡಿಸಿದ್ದ ಮೆಕ್ಕೆಜೋಳ ಬೆಳೆ ಪ್ರಾತ್ಯಕ್ಷಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನ ಆರೋಗ್ಯ ದೃಷ್ಠಿಯಿಂದಲೂ ಉತ್ತಮ ಆಹಾರ ಉತ್ಪನ್ನವಾಗಿ ಕಂಡು ಬರುವ ಮೆಕ್ಕೆಜೋಳ ಬೆಳೆ ಪ್ರದೇಶ ವಿಸ್ತರಣೆ ಇರುವ ಅವಕಾಶವನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ಪಶು ಸಂಗೋಪನೆಯಲ್ಲಿ ಮುಖ್ಯ ಆಹಾರವಾಗಿ ಪರಿಗಣಿಸಲಾಗುತ್ತಿರುವ ಮೆಕ್ಕೆಜೋಳ ಬೆಳಯಲ್ಲಿ ಇಳುವರಿ ಅಧಿಕಗೊಳಿಸುವ ತಾಂತ್ರಿಕತೆಯ ನೆರವು ಪಡೆಯಲು ರೈತರು ಮುಂದಾಗಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಬಸರಕೋಡ ಮಂಡಳ ಪಂಚಾಯತ ಮಾಜಿ ಪ್ರಧಾನ ಶ್ರೀಶೈಲ ಸೂಳಿಭಾವಿ ಮಾತನಾಡಿದರು.
ಅತಿಥಿ ಉಪನ್ಯಾಸ ನೀಡಿದ ಯುಪಿಎಲ್ ಕಂಪನಿ ನೋಡಲ ಅಧಿಕಾರಿ ಮಂಜುನಾಥ ಮಾತನಾಡಿದರು.
ಕಂಪನಿಯ ತಾಲೂಕು ವಿತರಕ ಪದಕಿ, ದಾಸೋಹಿ ಸಮಗ್ರ ಕೃಷಿಕರ ಆತ್ಮ ಸ್ವಸಹಾಯ ಗುಂಪಿನ ಅಧ್ಯಕ್ಷ ಮುತ್ತು ಮೆಣಸಿನಕಾಯಿ, ಪ್ರಗತಿಪರ ರೈತ ಅಶೋಕ ಬಿರಾದಾರ ಉಪಸ್ಥಿತರಿದ್ದರು. ಅಂಬರೀಶ ಮೆಣಸಿನಕಾಯಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚನ್ನಬಸಪ್ಪ ಯಾಳವಾರ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಪ್ರಭು ಸೂಳಿಭಾವಿ ವಂದಿಸಿದರು.
ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಗಿದ್ದ ಗುಂಟೆ ಜಾಗದಲ್ಲಿ ಬೆಳೆ ಕಟಾವು ಮಾಡಿ ನೆರೆದ ರೈತರ ಸಮ್ಮುಖದಲ್ಲಿ ರಾಶಿ ಮಾಡಿ ಇಳುವರಿ ಲೆಕ್ಕವನ್ನು ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.