ಮುದ್ದೇಬಿಹಾಳ: ಪಟ್ಟಣದ ಕೆರೆ ಹತ್ತಿರದ ತರಕಾರಿ ಮಾರುಕಟ್ಟೆಯ ಪಕ್ಕದ ನಾಗೂರ ಅವರ ಹೊಲದಲ್ಲಿರುವ ಹಳ್ಳದ ನೀರಿನಲ್ಲಿ ಮೃತ ದೇಹವೊಂದು ಗುರುವಾರ ಪತ್ತೆಯಾಗಿದೆ.
ಮೃತರನ್ನು ಅಬ್ದುಲ್‌ಹಮೀದ ತಂದೆ ಅಬ್ದುಲ್‌ಹಜೀಜ್ ಮೋಮಿನ(೬೩) ಎಂದು ಗುರುತಿಸಲಾಗಿದೆ.
ಮೃತನು ಸುಮಾರು ವರ್ಷಗಳಿಂದ ವಿಪರೀತ ಸೆರೆ ಕುಡಿಯುತ್ತಿದ್ದು ಪಟ್ಟಣದ ತುಂಬೆಲ್ಲ ಸುತ್ತಾಡಿ ಪ್ಲಾಸ್ಟಿಕ್ ಆರಿಸುವ ಕೆಲಸ ಮಾಡುತ್ತಿದ್ದು ಮೃತನ ಮರಣದಲ್ಲಿ ಸಮಶಯವಿರುತ್ತದೆ ಅಂತಾ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮೃತನ ತಾಯಿ ದೂರು ದಾಖಲಿಸಿದ್ದಾಳೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಇದೆ.
Subscribe to Updates
Get the latest creative news from FooBar about art, design and business.
Related Posts
Add A Comment
