Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನಕದಾಸರ ಸಂದೇಶಗಳು ನಮಗೆ ದಾರಿದೀಪ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಕನಕದಾಸರ ಸಂದೇಶಗಳು ನಮಗೆ ದಾರಿದೀಪ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕನಕದಾಸರ ಕೀರ್ತನೆಗಳು ಮತ್ತು ಸಂದೇಶಗಳು ನಮಗೆ ದಾರಿದೀಪವಾಗಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕಾಡಳಿತ ಸೌಧದ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡ ೫೩೬ನೆಯ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ವಾಸನೆಯನ್ನೂ ಬಿಟ್ಟು ಮನುಷ್ಯರಂತೆ ಬದುಕಿ ಎಂದು ಮನುಕುಲಕ್ಕೆ ಉಪದೇಶ ಮಾಡಿದ ಮಹಾನ್ ಸಂತನನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ. ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕನಕದಾಸರ ಕೊಡುಗೆ ಅನನ್ಯವಾಗಿದೆ. ಕನಕದಾಸರ ಕೀರ್ತನೆಗಳು ಎಂದಗೂ ನಮಗೆ ದಾರಿದೀಪ. ಇತ್ತಿಚಿನ ದಿನಮಾನಗಳಲ್ಲಿ ಮೋಬೈಲ್‌ದಿಂದಾಗಿ ಹಲವಾರು ತಾರತಮ್ಯಗಳನ್ನು ಗಮನಿಸುತ್ತಿದ್ದೇವೆ. ಈ ಓಂದು ದೆಸೆಯಲ್ಲಿ ಅಂದಿನ ಶರಣರು, ಶಂತರು, ದಾರ್ಶನಿಕರು ಸೇರಿದಂತೆ ದಾಸ ಶ್ರೇಷ್ಠ ಕನಕದಾಸರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದ್ದು ಶ್ಲಾಘನೀಯ. ದಾಸ ಸಾಹಿತ್ಯಕ್ಕೆ ವೈಚಾರಿಕ ನೆಲೆಗಟ್ಟನ್ನು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ. ಕನಕದಾಸರ ತತ್ವಾದರ್ಶ, ಜೀವನ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಮಾತನಾಡಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಸಿಪಿಐ ಡಿ ಗುಲುಗಪ್ಪ, ನಿವೃತ್ತ ಉಪನ್ಯಾಸಕ ಆರ್.ಎಸ್.ವಾಡೇದ, ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕ ಕುರುಬ ಸಂಘದ ತಾಲೂಕ ಅಧ್ಯಕ್ಷ ನಿಂಗಣ್ಣ ಬಿರಾದಾರ, ಕೃಷಿ ಸಹಾಯಕ ನಿರ್ದೇಶಕ ಎಚ್.ವಾಯ್ ಸಿಂಗೆಗೋಳ, ಸಿಡಿಪಿಓ ಶಂಭುಲಿಂಗ ಹಿರೇಮಠ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಜಿ.ಎಸ್.ರೋಡಗಿ, ಕಂದಾಯ ನಿರೀಕ್ಷಕ ಆಯ್.ಎ ಮಕಾಂದಾರ, ಮಲ್ಲಿಕಾರ್ಜುನ ಮಾಲಗಾರ, ಜಗದೀಶ ಶಹಾಪೂರ, ನಿಖಿಲಅಹ್ಮದ್ ಖಾನಾಪುರ, ನಾಗಮ್ಮ ಸಾಲಿ, ದಾನಮ್ಮ ಹೂಗಾರ, ಹೀನಾಕೌಸರ ಮಂದೇವಾಲಿ, ಭೀಮಾಶಂಕರ ಕರಿಮುಂಗಿ, ಮಂಜುಳಾ ಸೇರಿದಂತೆ ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಹಾಲುಮತ ಸಮಾಜ ಭಾಂದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.