Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನಕದಾಸರ ಆದರ್ಶ ಎಲ್ಲರಿಗೂ ಮಾದರಿ
(ರಾಜ್ಯ ) ಜಿಲ್ಲೆ

ಕನಕದಾಸರ ಆದರ್ಶ ಎಲ್ಲರಿಗೂ ಮಾದರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಕನಕದಾಸರು ಕನ್ನಡ ಭಾಷೆಯ ಪ್ರಸಿದ್ದ ಕೀರ್ತನಕಾರರು, ಹರಿದಾಸರಾಗಿದ್ದರು. ಅವರ ತತ್ವ ಆದರ್ಶಗಳು ಪ್ರತಿಯೊಬ್ಬರಿಗೆ ಮಾದರಿಯಾಗಿದೆ ಎಂದು ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಹೇಳಿದರು.
ಗ್ರಾಮದ ಕನಕದಾಸ ವೃತ್ತದಲ್ಲಿ ಹಾಲುಮತ ಸಮಾಜ ಬಾಂಧವರಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಸಂತರು, ಮಹಾಪುರುಷರ ಆದರ್ಷಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಕನಕದಾಸರು ನಮ್ಮ ನಾಡು ಕಂಡ ಶ್ರೇಷ್ಠ ದಾಸರಲ್ಲಿ ಒಬ್ಬರಾಗಿದ್ದಾರೆ. ಅವರ ಅಚಲ ಭಕ್ತಿ ಮತ್ತು ವೈರಾಗ್ಯ ಮನೋಭಾವನೆಯು ಸರ್ವಕಾಲಕ್ಕೂ ಮಾದರಿಯಾಗಿದೆ. ಪ್ರತಿವರ್ಷಕೊಮ್ಮೆ ಅವರ ಜಯಂತಿ ಆಚರಣೆಗೆ ಮಾತ್ರ ಸಿಮಿತ ಗೊಳಿಸದೆ, ಕನಕದಾಸರ ಜೀವನದ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗಳು ಸಾರ್ಥಕವಾಗುತ್ತವೆ ಎಂದರು.
ಗ್ರಾಮದ ಕನಕದಾಸ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಜನಾರ್ಧನ ಮಹಾರಾಜರನ್ನು ಸಮಾಜ ಬಾಂಧವರಿಂದ ಸತ್ಕರಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಹಾಲುಮತ ಸಮಾಜದ ಪರಪ್ಪ ಮುಂದಿನಮನಿ, ಅಶೋಕ ಮೋಟಗಿ, ತಾ.ಪಂ. ಮಾಜಿ ಉಪಾದ್ಯಕ್ಷ ಪ್ರಭು ಮುಧೋಳ, ಗ್ರಾಂ.ಪಂ. ಸದಸ್ಯ ಮಹಾಲಿಂಗ ಮಾಯನ್ನವರ, ನಾಗಪ್ಪಾ ಆಲಕನೂರ, ಪತ್ರಕರ್ತ ಇಲಾಹಿ ಜಮಖಂಡಿ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.