Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವೀಯತೆಯ ಮಹಾಬೆಳಕು ಹರಿಸಿದ ದಾರ್ಶನಿಕ :ಲಮಾಣಿ
(ರಾಜ್ಯ ) ಜಿಲ್ಲೆ

ಮಾನವೀಯತೆಯ ಮಹಾಬೆಳಕು ಹರಿಸಿದ ದಾರ್ಶನಿಕ :ಲಮಾಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಂಜಾರಾ ಪ್ರೌಢ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ವಿಜಯಪುರ: ಕನಕ ಎಂಬುದು ಅಗಾಧಶಕ್ತಿ, ಅದಮ್ಯ ಚೇತನ. ಅವರು ಭಗವಂತನಿಗೆ ಹತ್ತಿರವಾಗಿದ್ದವರು. ಕನಕದಾಸರು ಭಕ್ತಿಯ ಶಕ್ತಿಯನ್ನು ತೋರಿಸಿಕೊಟ್ಟವರು. ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸಮಾನತೆಯ ತತ್ತ÷್ವವನ್ನು ಸಾರಿದರು. ಸಮಾಜದ ಹಲವು ಲೋಪದೋಷಗಳನ್ನು ನಿವಾರಿಸಿ ಮಾನವೀಯತೆಗೆ ಮಹಾಬೆಳಕು ಹರಿಸಿದ ದಾರ್ಶನಿಕರು ಎಂದು ಬಂಜಾರಾ ಪ್ರೌಢ ಶಾಲೆ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಹೇಳಿದರು.
ವಿಜಯಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ೧೫-೧೬ನೇ ಶತಮಾನದಲ್ಲಿ ಜಾತಿವ್ಯವಸ್ಥೆ ತುಂಬಿ ತುಳುಕುತ್ತಿತ್ತು. ಅದನ್ನು ಹೊಡೆದೊಡಿಸು ಛಲ ಇಟ್ಟುಕೊಂಡು ನಾಡಿನಾದ್ಯಂತ ಸಂಚರಿಸಿ ‘ಕುಲ ಕುಲ ಎಂದು ಹೊಡೆದಾಡದಿರಿ’.. ಎಂಬ ಸಂದೇಶ ಸಾರಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರ್.ವ್ಹಿ. ಭುಜಂಗನವರ ಕನಕದಾಸರ ಜೀವನ ಸಾಧನೆಗಳ ಕುರಿತು ಮಾತನಾಡಿದರು. ಅಲ್ಲದೇ ವಿದ್ಯಾರ್ಥಿಗಳಾದ ಮಾಂತೇಶ ಕಿತ್ಲಿ ಮತ್ತು ಜಯಶ್ರೀ ರಾಠೋಡ ಕನಕದಾಸರ ಕುರಿತು ಮಾತನಾಡಿದರು.
ಕನಕದಾಸರ ಭಾವಚಿತ್ರ ಪೂಜೆಯನ್ನು ಆರ್.ಎನ್.ಬಕಾಟೆಯವರು ನೆರವೇರಿಸಿದರು.
ಈ ವೇಳೆ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯಗುರು ಸಂದೀಪ ರಾಠೋಡ, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಬಿ.ಪೂಜಾರಿ ಸೇರಿದಂತೆ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರುಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.