Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತ್ಶಾಗ, ಸಂಯಮ ಗುಣ ಅಳವಡಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ತ್ಶಾಗ, ಸಂಯಮ ಗುಣ ಅಳವಡಿಸಿಕೊಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರುದ್ರಮುನಿ ಮಹಾಸ್ವಾಮಿಗಳ ೧೭ನೇ ಪುಣ್ಶರಾಧನೆ | ಡಾ.ವಿಶ್ವರಾಧ್ಶ ಶಿವಾಚಾಯ೯ ಕರೆ

ಬ್ರಹ್ಮದೇವನಮಡು: ನೂರಂದೇಶ್ವರ ಕಲ್ಶಾಣ ಮಠದ ಲಿಂಗೈಕ್ಶ ರುದ್ರಮುನಿ ಸ್ವಾಮಿಗಳ ನಡೆ ನುಡಿ ಹಾಗೂ ಭಕ್ತಿಯನ್ನು ಅಪ೯ಣೆ ಮಾಡಿಕೊಂಡವರಾಗಿದ್ದರು.ಅವರ ತತ್ವಾದಶ೯ಗಳು ಅಧ್ಶಾತ್ಮದ ಸಿದ್ಧಾಂತದಿಂದ ಕೂಡಿದ್ದವು ಎಂದು ಶಿವಾಚಾಯ೯ ರತ್ನ ಪ್ರಶಸ್ತಿ ಪುರಸ್ಕ್ರತ ಮಾಗಣಗೇರಾದ ಬೃಹನ್ಮಠದ ಡಾ.ವಿಶ್ವರಾಧ್ಶ ಶಿವಾಚಾಯ೯ರು ಹೇಳಿದರು.
ಸಮೀಪದ ಸುಕ್ಷೇತ್ರ ಹಿರೇಅಲ್ಲಾಪೂರ ಗ್ರಾಮದಲ್ಲಿ ಈಚೆಗೆ ನೂರಂದೇಶ್ವರ ಕಲ್ಶಾಣ ಮಠದ ಲಿಂಗೈಕ್ಶ ರುದ್ರಮುನಿ ಸ್ವಾಮಿಗಳ ೧೭ನೇ ಪುಣ್ಶಾರಾಧನೆ ಹಾಗೂ ದ್ವಾರಬಾಗಿಲು ಉದ್ಘಾಟನೆ,ಲಿಂಗೈಕ್ಶ ಶರಣಮ್ಮ ತಾಯಿಯವರ ಮೂತಿ೯ ಪ್ರತಿಷ್ಠಾಪನೆ ಕಾಯ೯ಕ್ರದ ಸಾನ್ನಿಧ್ಶವಹಿಸಿ ಆಶೀವ೯ಚನ ನೀಡಿದರು. ರುದ್ರಮುನಿ ಸ್ವಾಮಿಗಳು ಐಹಿಕ ಸುಖ ಜೀವನಕ್ಕಾಗಿ ಆಸ್ತಿಯನ್ನು ಸಂಪಾದಿಸದೆ ಭಕ್ತರನ್ನೇ ಸಮಾಜದ ಆಸ್ತಿಯನ್ನಾಗಿ ನಿಮಾ೯ಣ ಮಾಡುವ ಶಕ್ತಿಯನ್ನು ಹೊಂದಿದ್ದರು.ಸಮಾಜದಲ್ಲಿ ನಾವು ನಡೆಯುವ ನಡವಳಕೆ ಹಾಗೂ ಆಲೋಚನೆಗಳು ಸೂಕ್ಷ್ಶತೆಯಿಂದ ಕೂಡಿದಾಗ ಮಾತ್ರ ನಮ್ಮನ್ನು ಸಮಾಜ ಒಪ್ಪಿಕೊಳ್ಳಲು ಸಾಧ್ಶ.ತ್ಶಾಗ,ಸಧೃಢತೆ,ಸಂಯಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ವೇಳೆ ಚಿಟಗುಂಪುದ ಗುರುಲಿಂಗ ಶಿವಾಚಾಯ೯ರು,ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾಯ೯ರು,ಶ್ರೀಮಠದ ಒಡೆಯ ಮಲ್ಲಯ್ಶ ಸ್ವಾಮಿಜಿ,ಬಿಜೆಪಿ ಮುಖಂಡ ಸಂತೋಷ ಪಾಟೀಲ ಡಂಬಳ,ಕಾಂಗ್ರೆಸ್ ಯುವ ಮುಖಂಡ ಶಿವು ಹತ್ತಿ,ಕಾಂಗ್ರೆಸ್ ಮುಖಂಡ ಮುರೆಗೇಪ್ಪಗೌಡ ರದ್ದೇವಾಡಗಿ, ಶ್ರೀಶೈಲ್ ಚಳ್ಳಗಿ,ಸಂಕಪ್ಪಗೌಡ ಪಾಟೀಲ,ಪ್ರಭಯ್ಶ ಹಿರೇಮಠ,ಯಶವಂತಪ್ಪಗೌಡ ಬಿರಾದಾರ,ಗೊಲ್ಲಾಳಯ್ಶ ಹಿರೇಮಠ,ಬಸಪ್ಪಭಯ್ಶ ಹಿರೇಮಠ, ನಾಗಯ್ಶ ವಿರಕ್ತಮಠ ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡಿದ್ದರು.
ಸೋಮವಾರ ಬೆಳಗ್ಗೆ ಲಿಂ.ರುದ್ರಮುನಿ ಶಿವಾಚಾಯ೯ ಕತೃ೯ಗುದ್ದಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ರಾತ್ರಿ ಭಕ್ತರಿಗೆ ಭಜಿ ರೊಟ್ಟಿ ಪ್ರಸಾದ ವ್ಶವಸ್ಥೆ ಕಲ್ಪಿಸಲಾಗಿತ್ತು. ಇಡೀ ರಾತ್ರಿ ಹಿರೇಅಲ್ಲಾಪೂರ ಗ್ರಾಮದ ಶ್ರೀ ದೇವಿ ಭಜನಾ ಮಂಡಳಿಯಿಂದ ಭಜನೆ ಕಾಯ೯ಕ್ರಮ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.