Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ಪಪಂ ಗೆ ಪ್ರಶಸ್ತಿ ಗೌರವ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ಪಪಂ ಗೆ ಪ್ರಶಸ್ತಿ ಗೌರವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಇಲ್ಲಿನ ಪಟ್ಟಣ ಪಂಚಾಯತಿಗೆ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕಾಗಿ ಮುನಸಿಪಾಲಿಕಾ-೨೦೨೩ರ ಮಹಾ ಸಮ್ಮೇಳನದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ೧೭ನೇ ಅಂತರಾಷ್ಟ್ರೀಯ ಮಹಾಸಮ್ಮೇಳನ ಹಾಗೂ ಪ್ರದರ್ಶನದಲ್ಲಿ ಪಟ್ಟಣಪಂಚಾಯತಿ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ ಹಾಗೂ ಕಿರಿಯ ಆರೋಗ್ಯ ಅಧಿಕಾರಿ ಫಿರೋಝ ಮುಲ್ಲಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯದಲ್ಲಿ ಸ್ವಚ್ಛತೆಯಲ್ಲಿ ಸಾಧನೆ ಮಾಡಿರುವ ೦೯ ಪಟ್ಟಣ ಪಂಚಾಯತಿಗಳಿಗೆ ಸ್ವಚ್ಛತೆ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲು ಅವಕಾಶವೂ ಸಿಕ್ಕಿತ್ತು. ನಗರಗಳ ಭವಿಷ್ಯ, ಸುರಕ್ಷತೆ, ಚತುರತೆ ಮತ್ತು ಸಮರ್ಥನೀಯ ಕುರಿತು ನಡೆದ ಮಹಾ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತ್ತು.
ಪ್ರಶಸ್ತಿ ಸಿಕ್ಕ ಸಂತಸದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ, ಕಳೆದ ಹಲವಾರು ವರ್ಷಗಳಿಂದ ಪಟ್ಟಣದ ಸ್ವಚ್ಛತೆಗಾಗಿ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಕಾರ್ಯ ಮಾಡಲಾಗುತ್ತಿದೆ. ಈ ಕುರಿತು ಹಲವಾರು ಬಾರಿ ರಾಜ್ಯ ಮಟ್ಟದ ಅಧಿಕಾರಿಗಳ ಮುಂದೆ ಪ್ರಸ್ತುತ ಪಡಿಸಲಾಗಿತ್ತು. ಸ್ವಚ್ಛತೆ ಕುರಿತು ವಿನೂತನ ವಿಶಿಷ್ಠ ರೀತಿಯಲ್ಲಿ ಯೋಜನೆ ಹಾಕಿಕೊಳ್ಳಲಾಗಿದ್ದು, ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕಾರ್ಮಿಕರು ಎಲ್ಲಿ ಹೇಗೆ ಯಾವ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಾರೆ. ಜೊತೆಗೆ ಸಾರ್ವಜನಿಕರು ಸ್ವಚ್ಛತೆ ಬಗ್ಗೆ ತಿಳಿಸದರೆ ಸಾಕು ಮರುಕ್ಷಣವೇ ಅವರಿಗೆಲ್ಲ ಸಂದೇಶ ಹೋಗಿ ಕೆಲಸ ಮುಗಿದ ನಂತರವೂ ಅವರಿಂದ ಹಿಮ್ಮಾಹಿತಿಯನ್ನು ಪಡೆಯಲಾಗುತ್ತಿದೆ. ಇದೆಲ್ಲವನ್ನು ಗಮನಿಸಿ ಮುನಸಿಪಾಲಿಕಾ ೨೦೨೩ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು. ರಾಜ್ಯದ ಕೇವಲ ೦೯ ಪಂಚಾಯತಿಗಳಲ್ಲಿ ನಮ್ಮದು ಒಂದಾಗಿರುವುದು ಹೆಮ್ಮೆಯೆನಿಸಿದೆ. ಇದಕ್ಕೆಲ್ಲ ಪಟ್ಟಣ ಪಂಚಾಯತಿ ಸದಸ್ಯರು, ಸಾರ್ವಜನಿಕರ ಸಹಕಾರ ಕಾರಣವಾಗಿದೆ. ವಿಶೇಷವಾಗಿ ನಮ್ಮ ಕಾರ್ಮಿಕ ಸಿಬ್ಬಂಧಿ ಕೆಲಸದಿಂದ ಇಂದು ಈ ಮಟ್ಟದಲ್ಲಿ ಹೆಸರು ಪಡೆಯಲು ಸಾಧ್ಯವಾಗಿದೆ ಎಂದು ಸಿಬ್ಬಂಧಿ ಕಾರ್ಯವನ್ನು ಶ್ಲಾಘಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.