Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಷರ ಜ್ಞಾನದ ಜೊತೆ ಸಂಸ್ಕಾರ ಮುಖ್ಯ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಅಕ್ಷರ ಜ್ಞಾನದ ಜೊತೆ ಸಂಸ್ಕಾರ ಮುಖ್ಯ :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ ರೇವಣಸಿದ್ಧೇಶ್ವರ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ ಉದ್ಘಾಟನೆ

ಮೋರಟಗಿ: ಅಕ್ಷರ ಜ್ಞಾನದ ಜೊತೆಯಲ್ಲಿ ಭಾರತೀಯ ಸಂಸ್ಕೃತಿ ಸಂಸ್ಕಾರ ಮುಖ್ಯ ಎಂದು ಹೇಳಿದರು.
ಸ್ಥಳೀಯ ರೇವಣಸಿದ್ಧೇಶ್ವರ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಸಸಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಳೆಯುವ ಮಕ್ಕಳ ಭವಿಷ್ಯ ಬರೆಯುವುದು ಪಾಲಕರ ಕರ್ತವ್ಯ. ಎಂಎಲ್ಎ, ಎಂಪಿ, ಡಿಸಿ, ಡಾಕ್ಪರ, ಇಂಜನೀಯರ ಹೀಗೆ ಹಲವು ಕನಸುಗಳನ್ನು ಮಕ್ಕಳ ಮೂಲಕ ಬೆಳಸುವುದು ತಪ್ಪಲ್ಲ. ಜೊತೆಯಲ್ಲಿ ಸಂಸ್ಕಾರ ಕಲಿಸುವುದು ಅಷ್ಠೆ ಮುಖ್ಯ. ತಂದೆ ತಾಯಿ ಅಕ್ಕ ತಂಗಿ ಅಣ್ಣ ತಮ್ಮ ಬಂಧು ಬಳಗ ಗಂಡ ಹೆಂಡತಿ ಎಂಬ ಅನೋನ್ಯತೆಯ ಮಹತ್ವ, ದೇವಸ್ಥಾನ, ಭಕ್ತಿ, ಸಂಪ್ರದಾಯ, ಆಚಾರ, ಪದ್ಧತಿ ಮುಂದುವರೆಸುವ ಜ್ಞಾನ ತುಂಬುವ ಕರ್ತವ್ಯ ಹಿರಿಯರದ್ದು ಎಂದ ಅವರು ನಾನು ಶಾಸಕನಾಗಲು ತಾವುಗಳು ಕಾರಣ. ನಿಮ್ಮಿಂದ ನಾನು. ನನ್ನಿಂದ ಮುಂಬರುವ ದಿನ ಮಾನಗಳಲ್ಲಿ ಗ್ರಾಮದ ಅಭಿವೃದ್ದಿಯ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುವೆ ಎಂದು ಹೇಳಿದರು.
ಮೋರಟಗಿ ಗ್ರಾಮದ ಬಹುದಿನಗಳ ಕನಸು ಶ್ರೀ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದ ಅಡಿಗಲ್ಲು ಸಮಾರಂಭ ಅತಿ ಶೀಘ್ರದಲ್ಲಿ ನೆರವೇರಿಸಿ, ಸರಕಾರದ ಅನುದಾನ ಕಲ್ಪಿಸುವ ದಿಶೆಯಲ್ಲಿ ಹೆಜ್ಜೆ ಇಟ್ಟಿರುವೆ. ಆದಷ್ಟು ಬೇಗ ಕಲ್ಯಾಣ ಮಂಟಪದ ಕೆಲಸ ಪ್ರಾರಂಭಕ್ಕೆ ಚಾಲನೆ ನೀಡುವೆ ಎಂದರು.
ಕಡಕೋಳದ ರುದ್ರಮುನಿ ಶಿವಾಚಾರ್ಯರು, ಹೂವಿನಳ್ಳಿಯ ಗುರುಲಿಂಗಯ್ಯ ಸ್ವಾಮಿ, ಹಿರಿಯರಾದ ನಿಂಗನಗೌಡ ಪಾಟೀಲ, ಎನ್.ಆರ್.ತಿವಾರಿ, ಅರವಿಂದ ಹಂಗರಗಿ, ರವಿಕಾಂತ ನಡುವಿನಕೆರಿ, ಇಸೂಫ್ ಮುಲ್ಲಾ, ಚನ್ನಬಸು ದುದ್ದಗಿ, ಭೂತಾಳಿ ವಸ್ತಾರಿ, ಬಂದೇನಮಾಜ ಕಣ್ಣಿ, ಈರಣ್ಣ ವಿಶ್ವಕರ್ಮ, ಅನೀಲಗೌಡ ಪಾಟೀಲ, ಶ್ರೀಶೈಲ ಮಂದೇವಾಲಿ, ಹರೀಶ ಗಡಗಿ, ಶರಣಪ್ಪ ಅಣಬಸ್ಟಿ, ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.