Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರ್ನಾಟಕ ಸುವರ್ಣ ಸಂಭ್ರಮದಡಿಕನ್ನಡ ಮಾಸಾಚರಣೆ
(ರಾಜ್ಯ ) ಜಿಲ್ಲೆ

ಕರ್ನಾಟಕ ಸುವರ್ಣ ಸಂಭ್ರಮದಡಿಕನ್ನಡ ಮಾಸಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗೋಲಗೇರಿ: ಇಲ್ಲಿಯ ಸರಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ ೪ ರಿಂದ ೨೮ ರವರೆಗೆ ಸಿಂದಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಹಾಗೂ ಗೋಲಗೇರಿ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಆರ್.ಎಸ್.ಬಿರಾದಾರ ಅವರ ಮಹತ್ವಾಕಾಂಕ್ಷೆಯ ಕ್ರಿಯಾಯೋಜನೆ ಅಡಿಯಲ್ಲಿ ಕನ್ನಡ ಮಾಸಾಚರಣೆ ಆಚರಿಸಲಾಯಿತು.
ಶಾಲೆಯ ಕನ್ನಡ ವಿಷಯ ಬೋಧಕರಾದ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನದ ಕೊನೆಯ ಅವಧಿಯಲ್ಲಿ ಕರ್ನಾಟಕ ಏಕೀಕರಣ ಹೋರಾಟಗಾರರ ಪರಿಚಯದೊಂದಿಗೆ, ಕನ್ನಡ ವ್ಯಾಕರಣ ಮಾಹಿತಿ, ಕನ್ನಡ ಅಂಕಿಗಳ ಬಳಕೆ, ಕನ್ನಡ ಸಾಹಿತಿಗಳ ಪರಿಚಯ, ಕನ್ನಡ ಸಾಹಿತ್ಯ ಪರಿಷತ್ತಿನ ಪರಿಚಯ, ಕಥೆ ಕಟ್ಟುವಿಕೆ, ಪ್ರಬಂಧ ಬರಹ, ಭಿತ್ತಿಪತ್ರ ರಚನೆ, ರಸಪ್ರಶ್ನೆ, ಗಾಯನ ಸ್ಪರ್ಧೆ ಸೇರಿದಂತೆ ಹಲವು ನಿಗದಿತ ಚಟುವಟಿಕೆಗಳನ್ನು ಏರ್ಪಡಿಸಿ ಕನ್ನಡ ಮಾಸಾಚರಣೆಯನ್ನು ಯಶಸ್ವಿಗೊಳಿಸಲಾಯಿತು.
ಕನ್ನಡ ಮಾಸಾಚರಣೆ ಅಂಗವಾಗಿ ಆಯೋಜಿಸಿದ ರಸಪ್ರಶ್ನೆ ಸ್ಪರ್ಧೆ, ಕಥೆ ಕಟ್ಟುವ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಗಾಯನ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರದೊಡನೆ ಬರಹ ಪುಸ್ತಕ ಹಾಗೂ ಲೇಖನಿ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ರತನಸಿಂಗ್ ಬನಸಿ, ಸಹ ಶಿಕ್ಷಕಿಯರಾದ ಮಹಾದೇವಿ ಚೌಧರಿ, ದಾನಮ್ಮ ಮುಂಡಾಸೆ, ಪೂರ್ಣಿಮಾ ಸಜ್ಜನ, ಸಂಗೀತಾ ಡಾಲೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸುಷ್ಮಿತಾ ಜಾಲವಾದಿ ಪ್ರಾರ್ಥಿಸಿದರು. ಶಿಕ್ಷಕ ಶರಣು ಚಟ್ಟಿ ನಿರೂಪಿಸಿದರು. ಅತಿಥಿ ಶಿಕ್ಷಕ ರಾಜಶೇಖರ್ ಕರ್ನಾಳ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಅನಿತಾ ಕಾರನೂರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.