ವಿಜಯಪುರ: ಇತ್ತೀಚೆಗೆ ದುಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಬ್ರೇನ್ ಓ ಬ್ರೇನ್ ಅಬ್ಯಾಕ್ಸ್ ಸ್ಪರ್ಧೆಯಲ್ಲಿ ವಿಜಯಪುರದ ಅಮೋಘಸಾಯಿ ಬಾಬು ಕೋರಿ ಅವರು ಭಾಗವಹಿಸಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.
ಎಆರ್‌ಜೆ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಓದುತ್ತಿರುವ ಅಮೋಘಸಾಯಿ ಈ ವಿಶಿಷ್ಟ ಸಾಧನೆ ಮಾಡಿದ್ದಾರೆ ಎಂದು ವಿಜಯ ಜೋಶಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

