Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭ್ರೂಣಲಿಂಗ ಹತ್ಯೆ ತಡೆಗೆ ಕೆಆರೆಸ್ ಪಾರ್ಟಿ ಮನವಿ
(ರಾಜ್ಯ ) ಜಿಲ್ಲೆ

ಭ್ರೂಣಲಿಂಗ ಹತ್ಯೆ ತಡೆಗೆ ಕೆಆರೆಸ್ ಪಾರ್ಟಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭೂಣಲಿಂಗ ಹತ್ಯೆ ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಎರಡು-ಮೂರು ದಿನಗಳ ಹಿಂದೆ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎಂಬ ವದಂತಿ ಇದೆ. ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ಇದ್ದರೂ ಸಹ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಯಾವುದೇ ರೀತಿಯ ಪ್ರಕರಣಗಳು ಬೆಳಕಿಗೆ ಬಂದಿರುವುದಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಒಂದು ತನಿಖಾ ತಂಡವನ್ನು ರಚಿಸಿ ಹೆಣ್ಣು ಬ್ರೂಣ ಹತ್ಯೆ ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆಯದಂತೆ ಸೂಕ್ತ ಕ್ರಮವನ್ನು ವಹಿಸಬೇಕು. ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ ಒಳಗಾದ ಈ ಜಾಲದ ಆರೋಪಿಗಳು ಹೇಳುವಂತೆ ಪ್ರತಿ ತಿಂಗಳು ೨೨ ರಿಂದ ೨೫ ಗರ್ಭಪಾತಗಳನ್ನು ಮಾಡಿಸಿದ್ದಾರೆ. ಹಾಗೂ ಕಳೆದ ಎರಡು ವರ್ಷಗಳಲ್ಲಿ ಸುಮಾರು ೯೦೦ ಭ್ರೂಣ ಹತ್ಯೆಯನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪಂಜಾಬ್ & ಯೂನಿಯನ್ ಆಫ್ ಇಂಡಿಯಾ ಮತ್ತು ಇತರರ ಸ್ವಯಂ ಸೇವಕ ಆರೋಗ್ಯ ಸಂಘದ ವಿಷಯದಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ಈ ರೀತಿ ಹೇಳಿರುತ್ತದೆ ಹೆಣ್ಣು ಭ್ರೂಣಹತ್ಯೆ ನಿಯಂತ್ರಣಕ್ಕೆ ಕಟ್ಟುನಿಟ್ಟಾದ ಕಾನೂನು ಅನುಷ್ಠಾನದಲ್ಲಿ ಉದಾಸೀನತೆಯನ್ನು ತೋರುವುದು ಭಾರತದಲ್ಲಿ ಜಾರಿಯಲ್ಲಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿಗಳನ್ನು ನೀಡಿ ಈ ರೀತಿಯ ಸಮಸ್ಯೆಗಳನ್ನು ಪರೀಕ್ಷಿಸುವ ಗೋಜಿಗೆ ಹೋಗದಿರುವುದು ಅವರ ಕರ್ತವ್ಯ ಲೋಪಕ್ಕೆ ಕಾರಣವಾಗಿದೆ. ಆದ್ದರಿಂದ ಈ ವಿಷಯದಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಕೇಶ ಇಂಗಳಗಿ, ಹಮೀದ ಇನಾಮ್ದಾರ್, ಮಾಳಪ್ಪ ಮಯೂರ, ಶ್ರೀಶೈಲ ಮಠ, ಮೈಬೂಬ ತಾಂಬೋಳಿ, ರಾಘವೇಂದ್ರ ಚಲವಾದಿ, ಸುರೇಂದ್ರ ಕುನಸಲೆ, ಕಾಂತು ಕಗ್ಗೋಡ, ಪ್ರಕಾಶ ದಂಡಿನ ಇನ್ನಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.