Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೬ರಿಂದ ಡಾ.ಅಂಬೇಡ್ಕರ ಛಾಯಾಚಿತ್ರ ಪ್ರದರ್ಶನ & ನುಡಿ ನಮನ
(ರಾಜ್ಯ ) ಜಿಲ್ಲೆ

ಡಿ.೬ರಿಂದ ಡಾ.ಅಂಬೇಡ್ಕರ ಛಾಯಾಚಿತ್ರ ಪ್ರದರ್ಶನ & ನುಡಿ ನಮನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಸಾರಿಪುತ್ರ ಭೋಧಿಮ್ಮ ಬುದ್ಧ ವಿಹಾರದಲ್ಲಿ ಡಿ. ೬ರಿಂದ ೮ರವರೆಗೆ ಬೆಳಿಗ್ಗೆ ೧೦ ರಿಂದ ರಾತ್ರಿ ೯ ಗಂಟೆವರೆಗೆ ವಿಶ್ವರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೭ನೇ ಮಹಾಪರಿನಿರ್ವಾಣ ದಿನದ ನಿಮಿತ್ಯ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಮತ್ತು ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಹೇಳಿದ್ದಾರೆ.
ನಗರದ ಖಾಸಗಿ ಹೊಟೆಲನಲ್ಲಿ ಶನಿವಾರ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ನಿಪ್ಪಾಣಿಯ ದೀಪಕ ಆಕಾರಾಮ ಮಥಾಳೆ ಮತ್ತು ನಂದಕುಮಾರ ಆಕಾರಾಮ ಮಥಾಳೆ ಅವರು ಸಂಗ್ರಹಿಸಿರುವ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಇದಾಗಿದೆ. ಡಿ.೬ರಂದು ಸಂಜೆ ೬ಗಂಟೆಗೆ ಡಾ.ಅಂಬೇಡ್ಕರ ಅವರ ನುಡಿನಮನ ಕಾರ್ಯಕ್ರಮವೂ ಜರುಗಲಿದೆ. ಕಾರಣ ಜಿಲ್ಲೆಯ ಡಾ. ಬಾಬಾಸಾಹೇಬ ಅಂಬೇಡ್ಕರ ಅನುಯಾಯಿಗಳು, ಪ್ರಗತಿಪರ ಚಿಂತಕರು, ಬುದ್ಧನುಯಾಯಿಗಳು ಈ ಛಾಯಾಚಿತ್ರಗಳ ಪ್ರದರ್ಶನ ಮತ್ತು ನುಡಿನಮನ ಕಾರ್ಯಕ್ರಮಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸಬೇಕೆಂದು ರಾಜಶೇಖರ ಯಡಹಳ್ಳಿ ಕೋರಿದ್ದಾರೆ.
ಬೌದ್ಧವಿಹಾರ ನಿರ್ಮಾಣ ಸಮಿತಿ ಉಪಾಧ್ಯಕ್ಷ ಶಶಿಕಾತ ಹೊನವಾಡಕರ, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ಹಿರಿಯ ಪತ್ರಕರ್ತ ಅನೀಲ ಹೋಸಮನಿ, ಇನಾಮದಾರ, ಹಳ್ಳದಮನಿ, ಬ್ಯಾಳಿ, ರಮೇಶ ಯಡಹಳ್ಳಿ, ಲಿಂಬಾಳ್ಕರ, ರಾಜೇಶ ತೊರವಿ ಸೇರಿದಂತೆ ಬೌದ್ಧ ವಿಹಾರ ನಿರ್ಮಾಣ ಸಮಿತಿ ನಿರ್ದೇಶಕರು ಹಾಗೂ ಸಲಹಾ ಸಮಿತಿ ಸದಸ್ಯರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.