Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರಂಗಮಠದಿಂದ ಸದಾ ಶ್ಲಾಘನೀಯ ಕಾರ್ಯ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಸಾರಂಗಮಠದಿಂದ ಸದಾ ಶ್ಲಾಘನೀಯ ಕಾರ್ಯ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪಟ್ಟಣದ ಸಾರಂಗಮಠವು ನಿರಂತರವಾಗಿ ಸಮಾಜಕ್ಕೆ ಮಾದರಿಯಾಗುವ ಮತ್ತು ಸಂದೇಶ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಭಾನುವಾರದಂದು ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಾರಂಗಮಠ ಸಿಂದಗಿ ವತಿಯಿಂದ ಪೂಜ್ಯ ಶ್ರೀ ಚನ್ನವೀರ ಸ್ವಾಮೀಜಿಗಳ ೧೩೦ನೆಯ ಜಯಂತೋತ್ಸವ ನಿಮಿತ್ಯವಾಗಿ ಹಮ್ಮಿಕೊಂಡ ಶಿವಶರಣೆಯರ ಜೀವನ ವಚನಾಮೃತ ಪ್ರವಚನದಲ್ಲಿ ಶತಮಾನಕಂಡ ಸಿಂದಗಿ ಗಣ್ಯ ವರ್ತಕರಿಗೆ ಹಾಗೂ ಗಣ್ಯ ಹಿರಿಯರಿಗೆ ನಡೆದ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರಂಗಮಠವು ಕಳೆದ ೫೦ ವರ್ಷಗಳಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಒಂದು ವ್ಯಾಪಾರವನ್ನು ಶತಮಾನದ ಅಂಚಿನವರೆಗೂ ತೆಗೆದುಕೊಂಡು ಹೋಗುವುದು ಎಂದರೆ ಕಷ್ಟ. ಆದರೆ ಸಿಂದಗಿ ನಗರದಲ್ಲಿ ವಾರದ, ಕುಲಕರ್ಣಿ, ಪೋರವಾಲ್, ಕಮತಗಿ ಹಾಗೂ ಗೋಲಾ ಕುಟುಂಬಗಳು ಶತಮಾನ ಕಂಡಿರುವುದು ಶ್ಲಾಘನೀಯ ಎಂದರು.
ಈ ವೇಳೆ ಸನ್ಮಾನ ಸ್ವೀಕರಿಸಿದ ಗಣ್ಯವರ್ತಕ ನೆಹರೂ ಪೋರವಾಲ್ ಮಾತನಾಡಿದರು.
ಬಳಿಕ ಅಶೋಕ ವಾರದ, ಶಿವಪ್ಪಗೌಡ ಬಿರಾದಾರ ಮಾತನಾಡಿದರು.
ಈ ವೇಳೆ ಶತಮಾನ ಕಂಡ ಗಣ್ಯ ವರ್ತಕರಿಗೆ ಹಾಗೂ ಶತಮಾನದ ಅಂಚಿನಲ್ಲಿರುವ ಹಿರಿಯರಿಗೆ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸಾರಂಗಮಠದ ಶ್ರೀಗಳಿಗೆ ಡಾ. ಪ್ರಶಾಂತ ಗುಣಾರಿ ಹಾಗೂ ವಾರದ ಕುಟುಂಬದವರಿಂದ ತುಲಾಭಾರ ಸೇವೆ ನಡೆಯಿತು.
ಇದೇ ಸಂದರ್ಭದಲ್ಲಿ ವಚನಕಾರ ಬಿ.ಎನ್.ಪಾಟೀಲ ಇಬ್ರಾಹಿಂಪೂರ, ಸಯ್ಯದಕಾಶೀಮ ಹುಸೇನಿ ದಾದಾಪೀರ ಮಗರಬಿ, ನಾಜುಕಮಾ ಮಕ್ತುಮಸಾ ಮರ್ತುರ, ಬಾಬು ಕಮತಗಿ, ಅಶೋಕ ಅಲ್ಲಾಪುರ, ಎಂ.ಎ ಬಂದಾಳ, ಹೆಚ್.ಟಿ ಕುಲಕರ್ಣಿ, ಸೋಮಶೇಖರ ಜೋಗುರ, ವಿ.ಡಿ. ಪಾಟೀಲ, ಎಸ್.ಎನ್.ಕುಂಬಾರ, ಎಸ್.ಎನ್. ಸಂಗಮ, ರವಿ ಗೋಲಾ, ಎಸ್. ಎಂ. ಬಿರಾದಾರ, ಡಾ. ಶರಣಬಸವ ಜೋಗುರ, ಡಾ. ಅರವಿಂದ ಮನಗೂಳಿ, ಸೋಮನಗೌಡ ಬಿರಾದಾರ್, ಚನ್ನಪ್ಪ ಕತ್ತಿ, ಶಿವಕುಮಾರ ಜೋಗುರ, ಮಹಾನಂದ ಬಮ್ಮಣ್ಣಿ, ಸುಜಾತ ಕಿಣಗಿ, ಮುಕ್ತಾಯಕ್ಕ ಕತ್ತಿ, ನೀಲಾಂಬಿಕಾ ಕತ್ತಿ, ನವೀನ ಶೇಳ್ಳಗಿ ಸೇರಿದಂತೆ ಶ್ರೀಮಠದ ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ಇಂಡಿ ತಾಲೂಕು ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಇತಿಹಾಸ ಬರೆದ ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಸಿದ್ಧಸಿರಿ ಬ್ಯಾಂಕ್‌ ನೂತನ ಕಟ್ಟಡಕ್ಕೆ ಭೂಮಿ ಪೂಜೆ
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ನಿಂಗಯ್ಯ ಗೆ ರಾಜ್ಯಪಾಲರಿಂದ ಪಿಎಚ್‌ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಾವ್ಯಾ ಪ್ರೌಢಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಏ.27 ರಿಂದ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.