ಮುದ್ದೇಬಿಹಾಳ: ತಾಳಿಕೋಟೆ ತಾಲೂಕಿನ ಬಿಳೇಭಾವಿ ಗ್ರಾಮದಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಕರೆದೊಯ್ಯುವಾಗ ವಾಹನ ಅಪಘಾತವಾಗಿ ಓರ್ವ ಬಾಲಕಿ ಮೃತಪಟ್ಟು ಸುಮಾರು ೧೨ ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಘಟನೆ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ವರದಿ ನೀಡಲು ದೂರವಾಣಿ ಮೂಲಕ ತಿಳಿಸಿದ್ದಾಗಿ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

