Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗೆ ಬಗ್ಗೆ ಹೆಚ್ಚು ಬೆಳಕು ಚೆಲ್ಲುವಂತಾಗಬೇಕು :ಕಲಘಟಗಿ
(ರಾಜ್ಯ ) ಜಿಲ್ಲೆ

ನಗೆ ಬಗ್ಗೆ ಹೆಚ್ಚು ಬೆಳಕು ಚೆಲ್ಲುವಂತಾಗಬೇಕು :ಕಲಘಟಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ೨೦ ನೇ ನಗೆ ಸಮ್ಮೇಳನದಲ್ಲಿ ಹಿಂದಿನ-ಇಂದಿನ-ಮುಂದಿನ ನಗುವಿನ ಕುರಿತು ಹೆಚ್ಚು ಚರ್ಚೆಯಾಗದೇ ಸಂಘಟಕರು ಸನ್ಮಾನಕ್ಕೆ ಹೆಚ್ಚು ಒತ್ತು ಕೊಟ್ಟಿರುವುದು ನಮಗೆ ನಿರಾಶೆ ಉಂಟು ಮಾಡಿದೆ ಎಂದು ಬೆಂಗಳೂರಿನಿಂದ ಆಗಮಿಸಿದ್ದ ಹಿರಿಯ ಜೀವಿ, ಸಮ್ಮೇಳನದ ಪ್ರತಿನಿಧಿ, ನಿವೃತ್ತ ಖಾದಿಗ್ರಾಮೋದ್ಯೋಗ ನೌಕರ ಸುರೇಶ ಕಲಘಟ್ಟಗಿ ಹೇಳಿದರು.
ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಗೆಕೂಟ ೧೯೯೮ ರಲ್ಲಿ ಸ್ಥಾಪನೆಯಾದಗಿನಿಂದಲೂ ನಾನು ನಗೆಕೂಟದ ಸದಸ್ಯನಾಗಿದ್ದೇನೆ. ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿ ವರ್ಷ ನಡೆಯುವ ನಗೆ ಸಮ್ಮೇಳನಕ್ಕೆ ನಿರಂತರವಾಗಿ ಹೋಗುತ್ತಿದ್ದೇನೆ. ಬಸವೇಶ್ವರ ಜನ್ಮಸ್ಥಳದಲ್ಲಿ ನಡೆಯುವ ಈ ರಾಜ್ಯ ಸಮ್ಮೇಳನಕ್ಕೆ ಬರುವ ಮೂಲಕ ಬಸವ ಜನ್ಮಸ್ಥಳ ನೋಡುವ ಜೊತೆಗೆ ನಗೆ ಕುರಿತ ಚಿಂತನ-ಮಂಥನದಲ್ಲಿ ಭಾಗವಹಿಸಲು ಉತ್ಸಾಹದಿಂದ ಬಂದಿದ್ದೆ. ಈ ಸಮ್ಮೇಳನದಲ್ಲಿ ಶೇ. ೩೦ ರಷ್ಟು ಮಾತ್ರ ನಗೆಗೆ ಒತ್ತು ನೀಡಲಾಗಿತ್ತು. ನಾನು ಮೂಲತಃ ಧಾರವಾಡದವನು. ನಾನು ೬೦ ವರ್ಷದಿಂದ ಬೆಂಗಳೂರಿನಲ್ಲಿದ್ದೇನೆ. ರಾಜ್ಯದಲ್ಲಿ ಸು. ೨೦೦ ನಗೆಕೂಟಗಳಿವೆ. ದೇಶದಲ್ಲಿ ಮದನ ಕಟಾರಿಯಾ ಎಂಬುವವರು ಮೊದಲು ಮುಂಬಯಿಯಲ್ಲಿ ನಗೆಕೂಟವನ್ನು ಹುಟ್ಟುಹಾಕಿದರು. ಬೆಂಗಳೂರಿನ ಜಯನಗರದಲ್ಲಿರುವ ಮಾಧವನ ಪಾರ್ಕಿನಲ್ಲಿ ಮೊದಲು ನಗೆಕೂಟ ಆರಂಭವಾಯಿತು. ನಮ್ಮ ಕತ್ರಿಗುಪ್ ಪ್ರದೇಶದಲ್ಲಿ ಪ್ರತಿನಿತ್ಯ ಬೆಳಗ್ಗೆ ನಗೆಕೂಟದ ಎಲ್ಲ ಸದಸ್ಯರು ಕೂಡಿಕೊಂಡು ನಗೆಕೂಟವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ನಗೆಕೂಟದಿಂದ ಆರೋಗ್ಯ ವೃದ್ಧಿಯಾಗುವ ಜೊತೆಗೆ ಸಂಬಂಧಗಳು ವೃದ್ಧಿಯಾಗುತ್ತವೆ. ನಮ್ಮ ಕೂಟದಲ್ಲಿ ಹೆಚ್ಚಾಗಿ ಹಿರಿಯರು ಇದ್ದಾರೆ. ಕೂಟದ ಪ್ರತಿಯೊಬ್ಬರ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ಜೀವನವನ್ನು ಸಂತಸವಾಗಿ ಕಳೆಯುತ್ತಿದ್ದೇವೆ. ನಮ್ಮ ಕೂಟದಿಂದ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನಗೆಕೂಟದಿಂದ ಜನರಲ್ಲಿ ಬಾಂಧವ್ಯ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.