Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳರದು ಹಿಂದುತ್ವದ ಸಂಸ್ಕೃತಿ ಅಲ್ಲ :ಬಿರಾದಾರ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳರದು ಹಿಂದುತ್ವದ ಸಂಸ್ಕೃತಿ ಅಲ್ಲ :ಬಿರಾದಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾರಕಕ್ಕೇರಿದ ಶಾಸಕ ಯತ್ನಾಳ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ ಬಿರಾದಾರ ವೈಮನಸ್ಸು

ವಿಜಯಪುರ: ಇತ್ತೀಚೆಗೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವಾಚ್ಯ ಶಬ್ದದಿಂದ ತಮ್ಮನ್ನು ನಿಂದಿಸಿದ ಶಾಸಕ ಬಸನಗೌಡ ಯತ್ನಾಳ ಮೆದುಳು ನಾಲಿಗೆಗೆ ಸಂಪರ್ಕವಿಲ್ಲದ ಓರ್ವ ಅನಾಗರಿಕ ವ್ಯಕ್ತಿ ಎಂದು ಬಿಜೆಪಿ ಜಿಲ್ಲಾ ಉಪಾದ್ಯಕ್ಷ ಮತ್ತು ವಕ್ತಾರ ಸುರೇಶ ಬಿರಾದಾರ ಕುಟುಕಿದರು.
ಸೋಮವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯುದ್ದಕ್ಕೂ ಶಾಸಕ ಯತ್ನಾಳರ ವಿರುದ್ಧ ಅವರು ಏಕವಚನದಲ್ಲಿಯೇ ತೀವ್ರ ವಾಗ್ದಾಳಿ ನಡೆಸಿದರು.
ಇವರನ್ನು ಶಾಸಕರನ್ನಾಗಿ ಮಾಡಿದ್ದೇ ನಾವು. ನನ್ನನ್ನೇ ಯತ್ನಾಳ ಅವರು ನಗರದ ದಾನಮ್ಮ ದೇವಿಯ ಕಾರ್ಯಕ್ರಮದಲ್ಲಿ ಲೋಫರ್, ಎಂದು ಬೈದಿದ್ದಾರೆ. ಗಜ್ಜ ಇಡತೀನಿ ಎಂದಿದ್ದಾರೆ. ಚುನಾವಣೆಯಲ್ಲಿ ಇವರ ಸೋಲಿಗಾಗಿ ಹಣ ಹಂಚುತ್ತಿದ್ದೆ ಎಂದು ಸುಳ್ಳು ಆರೋಪ ಮಾಡಿದ ಇವರು ಇದನ್ನು ರುಜುವಾತು ಪಡಿಸಿದರೆ ತಾವು ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಬಿರಾದಾರ ಸವಾಲು ಹಾಕಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನೂ ಸಹ ಬಿಜೆಪಿ ಟಿಕೆಟ್ ಕೇಳಿದ್ದರಿಂದ ಯತ್ನಾಳರು ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕೇವಲ ಆರು ಸಾವಿರ ಮತಗಳಿಂದ ಗೆದ್ದ ಯತ್ನಾಳರದು ಗೆಲುವಲ್ಲ. ರಾಜ್ಯ ನಾಯಕನೆಂದುಕೊಳ್ಳುವ ಇವರಿಗೆ ಚುನಾವಣೆಯಲ್ಲಿ ಮೂವತ್ನಾಲ್ಕು ಕ್ಷೇತ್ರದಲ್ಲಿ ಇವರ ಉಸ್ತುವಾರಿ ಇತ್ತು. ಅಲ್ಲೆಲ್ಲ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ.
ಯತ್ನಾಳ್ ನಿಜವಾದ ಹಿಂದೂ ಹುಲಿಯಾಗಿದ್ದರೆ ತಾವು ಹಿಂದೆ ಸೋತಿದ್ದ ದೇವರಹಿಪ್ಪರಗಿ ಅಥವಾ ಪಕ್ಷ ಬಬಲೇಶ್ವರದಿಂದ ಕಣಕ್ಕಿಳಿಯಲು ಹೇಳಿದಾಗ ಏಕೆ ಹಿಂದೆ ಸರಿದರು ಎಂದು ಪ್ರಶ್ನಿಸಿದ ಬಿರಾದಾರ ಅವರು, ಗಂಡಸ್ತನ ಇದ್ದರೆ ಯತ್ನಾಳ ಬೇರೆ ಕ್ಷೇತ್ರದಿಂದ ಗೆದ್ದುಬರಲಿ ಎಂದು ಸವಾಲು ಹಾಕಿದರು.
ಮೈಕ್ ಮುಂದೆ ನಿಂತರೆ ಅನಾಗರಿಕರಂತೆ ಮಾತನಾಡುವ ಯತ್ನಾಳರದು ಬಿಜೆಪಿ, ಆರೆಸ್ಸೆಸ್ ಅಥವಾ ಹಿಂದುತ್ವದ ಸಂಸ್ಕೃತಿ ಅಲ್ಲ ಎಂದರು.
ನನ್ನ ಮುಗ್ಧತೆ ನನ್ನ ಬಲಹೀನತೆಯಲ್ಲ. ಮತ್ತೆ ನನ್ನ ಬಗ್ಗೆ ಅವರು ಯಾವುದೇ ವೇದಿಕೆಯಲ್ಲಿ ಕೇವಲವಾಗಿ ಮಾತನಾಡಲು ಮುಂದಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಬಿರಾದಾರ ಎಚ್ಚರಿಸಿದರಲ್ಲದೆ, ಇವರ ಹಲವು ಹಗರಣಗಳ ಅಗತ್ಯ ದಾಖಲೆಗಳು ನನ್ನ ಬಳಿ ಇದ್ದು ಸೂಕ್ತ ಸಮಯದಲ್ಲಿ ಬಯಲು ಮಾಡುವುದಾಗಿ ಸುರೇಶ ಬಿರಾದಾರ ಎಚ್ಚರಿಸಿದರು.
ರಾಜ್ಯದಲ್ಲಿ ಯತ್ನಾಳಂತವರಿಂದಲೇ ನಾವು ಅಧಿಕಾರ ವಂಚಿತರಾದೆವು. ಪಕ್ಷಕ್ಕೆ ಇವರಿಂದ ತೀರ್ವ ಮುಜುಗರವಾಗುತ್ತಿದೆ.
ಯುವಕರು ಯತ್ನಾಳ್ ಭಾಷಣದಿಂದ ಪ್ರಚೋದನೆಗೆ ಒಳಗಾಗದೇ ಎಚ್ಚರವಾಗಿ ಇರಬೇಕು ಎಂದು ಬಿರಾದಾರ ಸಲಹೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.