Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»“ಕಪ್ಸ್ ಸಂಕಲ್ಪ” ಶಾಲಾ ವಿದ್ಯಾರ್ಥಿಗಳ ಕ್ರೀಡಾ ಲೋಕ
(ರಾಜ್ಯ ) ಜಿಲ್ಲೆ

“ಕಪ್ಸ್ ಸಂಕಲ್ಪ” ಶಾಲಾ ವಿದ್ಯಾರ್ಥಿಗಳ ಕ್ರೀಡಾ ಲೋಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯಪುರ ಜಿಲ್ಲೆ “ಕಪ್ಸ್ ಸಂಕಲ್ಪ ಸ್ಕೂಲ್” ವಿದ್ಯಾರ್ಥಿಗಳು
ವಿಶೇಷ ಹಾಗೂ ವಿಶಿಷ್ಟವಾಗಿ ಕ್ರೀಡೆಯನ್ನು ಹಮ್ಮಿಕೊಂಡಿದ್ದರು.
“ಕಪ್ಸ್ ಸಂಕಲ್ಪ” ಶಾಲೆಯ ಕ್ರೀಡಾ ಚಾಲನೆಯನ್ನು ವಿಕಲಚೇತನ ಕರ್ನಾಟಕದ ಕ್ರಿಕೆಟ್ ತಂಡದ ನಾಯಕರಾದ “ಮಹೇಶ್ ತೋಟದ” ಹಾಗೂ “ಸಂಕಲ್ಪ ಶಾಲಾ ಮುಖ್ಯ ಕಾರ್ಯನಿರ್ವಾಹಕರಾದ ದೀಪಕ್ ಅಗರ್ವಾಲ್, ಯೋಗಿತಾ ಅಗರ್ವಾಲ್, ಆಡಳಿತ ಮಂಡಳಿಯವರು ಹಾಗು ಶಿಕ್ಷಕ ವೃಂದ ಚಾಲನೆಯಲ್ಲಿ ಪಾಲ್ಗೊಂಡಿದ್ದರು.
“ಶಾಲಾ ವಿದ್ಯಾರ್ಥಿಗಳು “ಕಪ್ಸ್ ಸಂಕಲ್ಪ” ವಿವಿಧ ಶಾಖೆಗಳನ್ನು ಒಳಗೊಂಡ ಸುಮಾರು 600 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಈ ಕ್ರೀಡೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ವಿಜಯಶಾಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
“ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ವಿದ್ಯಾರ್ಥಿಗಳನ್ನು ಈಗಲೇ ಕ್ರೀಡೆಯ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವಲ್ಲಿ ಶಿಕ್ಷಕರು ಸಪಲರಾದರು.
“ಕಪ್ಸ್ ಸಂಕಲ್ಪ” ಶಾಲೆಯ ಅಧ್ಯಕ್ಷರಾದ ಅಶೋಕ ಗರ್ವಾಲ್, ಸುನಿಲ್ ಅಗರ್ವಾಲ್, ಆಡಳಿತ ಮಂಡಳಿ ಈ ಕ್ರೀಡಾಕೂಟಕ್ಕೆ ಮಚ್ಚುಗೆ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.