ವಿಜಯಪುರ: ಕೆಐಡಿಬಿ ರಾಜಗುರು ಗೋಧಾಮಿನಲ್ಲಿ ಕಾರ್ಮಿಕರು ಸಿಲುಕಿದ ಘಟನೆಗೆ ಸಂಬಂಧಿಸಿದಂತೆ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್ ಬೆಳಗಾವಿಯಿಂದ ವಿಜಯಪುರದತ್ತ ಆಗಮಿಸುತ್ತಿದ್ದಾರೆ.
ಘಟನೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದು, ಮಾನ್ಯ ಮುಖ್ಯಮಂತ್ರಿಗಳು ಕೂಡ ಈ ಘಟನೆಯ ಮಾಹಿತಿ ನೀಡಿದ್ದಾರೆ.
ಈಗಾಗಲೇ ರಕ್ಷಣಾ ಕಾರ್ಯ ನಡೆದಿದ್ದು ಸ್ವತಹ ಜಿಲ್ಲಾ ಉಸ್ತುವಾರಿ ಸಚಿವರು ಘಟನೆ ಸ್ಥಳಕ್ಕೆ ಮಧ್ಯರಾತ್ರಿ 11:30 ಗಂಟೆಗೆ ಸಚಿವ ಎಂ.ಬಿ. ಪಾಟೀಲರು ಈ ಗೋಧಾಮಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
