Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾಜಿ ವೃತ್ತದಲ್ಲಿ ಪ್ರತಿ ಸೋಮವಾರದ ಅನ್ನದಾಸೋಹಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಶಿವಾಜಿ ವೃತ್ತದಲ್ಲಿ ಪ್ರತಿ ಸೋಮವಾರದ ಅನ್ನದಾಸೋಹಕ್ಕೆ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಶಿವಾಜಿ ವೃತ್ತದಲ್ಲಿ ಶ್ರೀ ಗಜಾನನ ಉತ್ಸವ ಮಹಾ ಮಂಡಳ ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ನಡೆಯಿತು.
ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಬಸವಲಿಂಗ ಸ್ವಾಮೀಜಿ ಪೂಜೆ ಮಾಡುವ ಮೂಲಕ ದಾಸೋಹಕ್ಕೆ ಚಾಲನೆ ನೀಡಿದರು.
ಗಣೇಶ ಭಕ್ತರಿಗಾಗಿ 3 ಕ್ವಿಂಟಾಲ್ ಅನ್ನ, ಒಂದು ಕ್ವಿಂಟ್ವಾಲ್ ಸಜ್ಜಕ ಮಾಡಿಸಲಾಗಿತ್ತು. 3000 ಕ್ಕೂ ಅಧಿಕ ಭಕ್ತಾಧಿಗಳು ಪ್ರಸಾದ ಸೇವನೆ ಮಾಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಸವಲಿಂಗ ಸ್ವಾಮೀಜಿ, ಅನ್ನ ದಾಸೋಹ ಕಾರ್ಯಕ್ರಮ ಅಚ್ಚುಕಟ್ಟಾಗಿ ಮಾಡಲಾಗಿದೆ. ವಿಜಯಪುರದ ಶಿವಾಜಿ ವ್ರತ್ತದಲ್ಲಿಯೂ ಇನ್ನು ಮುಂದೆ ಪ್ರತಿ ಸೋಮವಾರ ಅನ್ನದಾಸೋಹ ಹಮ್ಮಿಕೊಂಡದಕ್ಕೆ ಅಭಿನಂದನೆ ಸಲ್ಲಿಸಿದರು. ನಿರಂತರವಾಗಿ ಜ್ಞಾನಯೋಗಾಶ್ರಮದಲ್ಲಿ ಅನ್ನ‌ಪ್ರಸಾದ ಇರುತ್ತದೆ. ಇದೀಗ ಶಿವಾಜಿ ವೃತ್ತದಲ್ಲೂ ದಾಸೋಹ ಕಾರ್ಯಕ್ರಮ ಮಾಡುತ್ತಿರುವುದು ಸಂತಸ ತಂದಿದೆ ಎಂದರು. ವಿಜಯಪುರ ಜಿಲ್ಲೆ ದಾಸೋಹಕ್ಕೆ ಹೆಸರುವಾಸಿಯಾಗಿದೆ. ಇಂತಹ ಜಿಲ್ಲೆಯಲ್ಲಿ ಗಜಾನನ ಉತ್ಸವ ಮಹಾಮಂಡಳ ಸಂಸ್ಥಾಪಕ ಅಧ್ಯಕ್ಷರಾದ ಮಾಜಿ ಸಚಿವರಾದ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಮಹಾ ಮಂಡಳಿಯವರು ಪ್ರತಿ ಸೋಮವಾರ ದಾಸೋಹ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದರು. ಭಕ್ತಾದಿಗಳು ಅನ್ನ ಪ್ರಸಾದ ಸದುಪಯೋಗ ಪಡೆದುಕೊಳ್ಳಬೇಕು ಎಂದ ಶ್ರೀಗಳು ಸಲಹೆ ನೀಡಿದರು.
ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಉಪ ಮೇಯರ್ ಗೋಪಾಲ್ ಘಟಕಾಂಬಳೆ. ಮಾಜಿ ಬಿಡಿಎ ಅಧ್ಯಕ್ಷ ಭೀಮಾಶಂಕರ ಹದನೂರು, ಮಾಜಿ ಪಾಲಿಕೆ ಸದಸ್ಯ ಅಪ್ಪು ಸಜ್ಜನ, ರಮೇಶ ರೇಶ್ಮಿ, ಸಂತೋಷ ಜಾಧವ, ವಿನಾಯಕ ದೈಹಿಂಡೆ, ಕಾಂತು ಸಿಂಧೆ, ಜಗದೀಶ ಮುಚ್ಚಂಡು, ಅನೀಲ್ ಉಪ್ಪಾರ. ನಿಖೀಲ ಮ್ಯಾಗೇರಿ, ಆನಂದ ಮುಚಂಡಿ, ಮಂಜು ಘಾಟಗೆ, ಪ್ರಫುಲ್ ಪವಾರ, ಮಾರುತಿ ಮೋರೆ, ಸನ್ನಿ ಗವಿಮಠ ಸೇರಿದಂತೆ ಮಹಾಮಂಡಳದ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.