Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ಲಾಸಿಕ್ ಸ್ಟಡಿ ಸರ್ಕಲ್ ನಿರ್ದೇಶಕ ವಿನೋದ ಬಿರಾದಾರ ಅಭಿಮತ

ಇಂಡಿ: ಅವಕಾಶಗಳು ಎಲ್ಲರಿಗೂ ಸಮನಾಗಿದ್ದು, ಅದನ್ನು ಸರಿಯಾದ ಹಂತದಲ್ಲಿ ಉಪಯೋಗಿಸಿಕೊಳ್ಳುವವನು ಯಶಸ್ವಿಯಾಗುತ್ತಾನೆ ಎಂದು ಕ್ಲಾಸಿಕ್ ಸ್ಟಡಿ ಸರ್ಕಲ್ ನಿರ್ದೇಶಕ ವಿನೋದ ಬಿರಾದಾರ ಹೇಳಿದರು. ಹಾಗೂ ಕೆಎಎಸ್, ಪಿಎಸ್‌ಐ ಗೆ ಯಾವ ರೀತಿ ತಯಾರಿ ಮತ್ತು ಅದಕ್ಕೆ ಸಂಬಂಧ ಪಟ್ಟಿರುವ ಪಠ್ಯಕ್ರಮದ ಬಗ್ಗೆ ಚರ್ಚಿಸಿದರಲ್ಲದೇ, ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿಯನ್ನು ತಿಳಿಸಿಕೊಟ್ಟರು.
ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್, ಐಕ್ಯೂಎಸಿ ಘಟಕ ಮತ್ತು ಕ್ಲಾಸಿಕ್ ಸ್ಟಡಿ ಸರ್ಕಲ್ ಸಹಯೋದಲ್ಲಿ ಹಮ್ಮಿಕೊಂಡ ಒಂದು ದಿನದ ಉಚಿತ ಸ್ಪರ್ದಾತ್ಮಕ ಪರೀಕ್ಷೆಗಳ ಕಾರ್ಯಗಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಉದ್ಯೋಗ ಪಡೆಯಬಹುದಾದ ಸಂಗತಿಗಳನ್ನು ಹೇಳಿದ ಅವರು ಇಂದಿನ ವಿದ್ಯಾರ್ಥಿಗಳಲ್ಲಿ ನಿರಂತರ ಓದಿನ ಮಹತ್ವದ ಕುರಿತಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಪ್ರೊ. ಆರ್.ಎಚ್.ರಮೇಶ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ಪರೀಕ್ಷೆಗಳನ್ನು ಜಯಿಸಲು ಸಹಾಯಕಾರಿಯಾಗಿವೆ. ಸ್ಪರ್ಧಾತ್ಮ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಲೇಜಿನ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ನೌಕರಿ ಪಡೆಯಲಿ ಎಂದು ಆಶಿಸಿದರು.
ವೇದಿಕೆಯಲ್ಲಿ ಉದ್ಯೋಗ ಭರವಸಾ ಕೋಶದ ಸಂಯೋಜಕರಾದ ತಿಪ್ಪಣ್ಣ ಎಸ್. ವಗ್ದಾಳ, ಐಕ್ಯೂಎಸಿ ಸಂಯೋಜಕರಾದ ಡಾ. ಶೀರಿನೂಸುಲ್ತಾನ ಇನಾಂದಾರ, ಪ್ರೊ. ಕಿರಣ ರೇವಣಕರ, ಪ್ರೊ. ರಾಜಲಕ್ಷ್ಮೀ ಆರ್, ರಾಜೇಶ ಗಡ್ಡಿ, ಸೋಮಲಿಂಗ ಎಸ್ ಗಂಜಿ ವೇದಿಕೆಯಲ್ಲಿದ್ದರು.
ಕವೀಂದ್ರಕುಮಾರ ಚಾಬುಕಸ್ವಾರ ಸ್ವಾಗತಿಸಿದರು. ಸತೀಶಕುಮಾರ ಚುಂಚೂರ ವಂದಿಸಿದರು. ಆಕಾಶ ಪಾಟೀಲ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.