Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.7ರಂದು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುವರ್ಣಸೌಧ ಮುತ್ತಿಗೆ
(ರಾಜ್ಯ ) ಜಿಲ್ಲೆ

ಡಿ.7ರಂದು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುವರ್ಣಸೌಧ ಮುತ್ತಿಗೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೩ ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ & ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂಪಡೆಗೆ ರೈತಸಂಘ ಆಗ್ರಹ

ವಿಜಯಪುರ: ರಾಜ್ಯ ಹಾಗೂ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಹಿಂಪಡೆಯುವ ಹಾಗೂ ಬಗೆಹರಿಸುವಂತೆ ಆಗ್ರಹಿಸಿ ಡಿಸೆಂಬರ್ ೭ರಂದು ಸುವರ್ಣ ಸೌಧ ಮುತ್ತಿಗೆ ಹಾಕಿ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ಮಾಡಲಾಗುವುದು, ಜಿಲ್ಲೆಯಿಂದ ೩೦೦೦ಕ್ಕಿಂತಲೂ ಹೆಚ್ಚು ರೈತರು ರಾಜ್ಯಾಧ್ಯಕ್ಷರಾದ ಚುನಪ್ಪಾ ಪೂಜೇರಿ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ೨೦೦೦೦ ಕ್ಕೂ ಹೆಚ್ಚು ರೈತರು ಹೋರಾಟದಲ್ಲಿ ಪಾಲ್ಗೊಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಕುಬಕಡ್ಡಿ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದರು.
ರೈತರಿಗೆ ಬರಗಾಲ ಪರಿಹಾರ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆರಿಸಬೇಕು, ಈ ನಿಟ್ಟಿನಲ್ಲಿ ಬೆಳಗಾವಿ ಚಲೋ ಕರೆ ಕೊಡಲಾಗಿದೆ, ಕೂಡಲೇ ಸರಕಾರ ನೆಪ ಮಾತ್ರಕ್ಕೆ ಉತ್ತರ ಕರ್ನಾಟಕದಲ್ಲಿ ೧೦ ದಿನಗಳ ಕಾಲ ಪ್ರವಾಸಕ್ಕೆ ಬಂದ ಹಾಗೆ ಬಂದು ಹೋಗುವ ನೆಪ ಮಾತ್ರದ ಅಧಿವೇಶನ ನಮಗೆ ಬೇಕಾಗಿಲ್ಲ, ಕೂಡಲೇ ರೈತರಿಗೆ ಅನುಕೂಲ ಆಗುವ ಯೋಜನೆಗಳನ್ನು ತರಬೇಕು ಎಮದು ಹೇಳಿದರು.
ಜಿಲ್ಲಾಧ್ಯಕ್ಷರಾದ ಸಂಗಮೆಶ ಸಗರ ಮಾತನಾಡುತ್ತಾ ಬರಗಾಲದ ನಿಮಿತ್ಯ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಪ್ರತಿ ಎಕರೆಗೆ ೫೦೦೦೦ ಪರಿಹಾರ ನೀಡಬೇಕು, ರೈತರಿಗೆ ಕಂಟಕವಾಗಿರುವ ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ, ಜಾನುವಾರು ಹತ್ಯ ಕಾಯ್ದೆಗಳನ್ನು ಹಿಂಪಡೆಯಬೇಕು, ವಿದ್ಯುತ್ ಇಲಾಖೆಯನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದುನ್ನು ಬಿಟ್ಟು ಸರಕಾರದಿಂದಲೇ ಮುಂದುವರೆಸಬೇಕು, ಮೊದಲಿನಂತೆ ರೈತರ ಕೃಷಿ ಪಂಪಸೆಟ್‌ಗಳಿಗೆ ಹಗಲು ೧೨ ಘಂಟೆ ೩ ಫೆಸ್ ಹಾಗೂ ರಾತ್ರಿ ಸಿಂಗಲ್ ಫೆಸ್ ಉಚಿತ ವಿದ್ಯುತ್ ನೀಡಬೇಕು, ರೈತರಿಗೆ ಇಲ್ಲಿಯವರೆಗೆ ೩-೪ ವರ್ಷಗಳಿಂದ ಬಾಕಿ ಉಳಿದ ಬೆಳೆ ವಿಮೆಯನ್ನು ಕೂಡಲೇ ಕೊಡಬೇಕು, ಕೃಷ್ಣಾ ನದಿಯ ಆಲಿಮಟ್ಟಿ ಆಣೆಕಟ್ಟನ್ನು ಎತ್ತರಿಸಿ ಆದಕ್ಕೆ ನಷ್ಟಗೊಂಡ ರೈತರಿಗೆ ಪರಿಹಾರ ನೀಡಬೇಕು, ಕಬ್ಬಿಗೆ ಪ್ರತಿ ಟನ್ನಗೆ ೫೦೦೦ ರೂಪಾಯಿ ಘೋಷ಼ಣೆ ಮಾಡಿ, ಕಬ್ಬಿಗೂ ವಿಮೆ ವ್ಯವಸ್ಥೆ ಮಾಡಬೇಕು, ಜಿಲ್ಲೆಯಲ್ಲಿ ಅತೀ ಹೆಚ್ಚು ಬೆಳೆಯುತ್ತಿರುವ ದ್ರಾಕ್ಷಿಗೆ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಅದರ ಉಪ ಉತ್ಪನ್ನಗಳನ್ನು ಮಾಡುವಂತೆ ಉತ್ತೆಜಿಸುವ ಯೋಜನೆ ಮಾಡಬೇಕು, ಜಿಲ್ಲೆಯಲ್ಲಿ ಮಾಡಲಾಗಿರುವ ಎಲ್ಲಾ ನೀರಾವರಿ ಯೋಜನೆಯ ಕಾಲುವೆ ಹಾಗೂ ಉಪ ಕಾಲುವೆಗಳಲ್ಲಿ ಮಣ್ಣು ಬಿದ್ದು, ಜಾಲಿಕಂಠಿಗಳು ಬೆಳೆದು ನೀರು ಸಾಗಲು ಆಗುತ್ತಿಲ್ಲ, ಸ್ವಚ್ಛತೆ ಮಾಡಬೇಕು, ರೈತರಿಗೆ ಸಂಬಂಧಿಸಿದ ಕೃಷಿ, ಅರಣ್ಯ, ತೋಟಗಾರಿಕೆ, ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಆಗಿರುವ ಹುದ್ದೆಗಳನ್ನು ತುಂಬಬೇಕು, ಹೊಸದಾಗಿ ತಾಲೂಕುಗಳನ್ನು ಘೋಷಣೆ ಮಾಡಿ ಸುಮಾರು ೬-೭ ವರ್ಷಗಳೇ ಕಳೆದರೂ ಇನ್ನೂ ಯಾವುದೇ ಇಲಾಖೆಯ ಕಚೇರಿ ಆಗಿಲಿ ಅಭಿವೃದ್ದಿಯಾಗಲಿ ಆಗಿಲ್ಲ, ಕೂಡಲೇ ಮಾಡಬೇಕು. ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಸರಕಾರ ನಡೆಯುತ್ತಿರುವ ಚಳಿಗಾಲದ ಅಧಿವೆಶನದಲ್ಲಿ ಬೇಷರತ್ತಾಗಿ ಮಾಡಬೆಕು ಎಂದು ಆಗ್ರಹಿಸಿದರು.
ಕೋಲಾರ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿದರು.
ಈ ವೇಳೆ ಜಿಲ್ಲಾ ಗೌರವಾಧ್ಯಕ್ಷರಾದ ಕಲ್ಲಪ್ಪ ಪಾರಶೆಟ್ಟಿ , ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ಸಂಚಾಲಕರಾದ ಪ್ರತಾಪ ನಾಗರಗೋಜಿ, ಜಿಲ್ಲಾ ಸಂಚಾಲಕರಾದ ನಜೀರ ನಂದರಗಿ, ತಿಕೋಟಾ ಸಂಚಾಲಕರು ಶಾನುರ ನಂದರಗಿ, ಅಭಿಷೇಕ ಹೂಗಾರ, ಶಶಿಕಾಂತ ಬಿರಾದಾರ, ಖಾದರಸಾಬ ವಾಲಿಕಾರ, ಗುರುಲಿಂಗ ಕಾಳಿ, ಇಲಾಯೀ ವಾಲಿಕಾರ, ಆಕಾಶ ಜಾನವರ, ರಾಮು ಗೌರಗುಂಡ, ರಾಜಕುಮಾರ ಹಿರೇಕುರಬರ, ಸುದಾಕರ ನಲವಡೆ, ರಿಯಾಜ್ ವಾಲಿಕಾರ, ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.