Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಕೇರಿ ಹೋಬಳಿಯಾಗಿಸಿ ಮೂಲಸೌಲಭ್ಯ ಒದಗಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಕಲಕೇರಿ ಹೋಬಳಿಯಾಗಿಸಿ ಮೂಲಸೌಲಭ್ಯ ಒದಗಿಸಲು ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಿನಿ ವಿಧಾನಸೌಧ, ಬಸ್ ಡಿಪೋ, ವಿದ್ಯುತ್ ಬಿಲ್ ಕೌಂಟರ್, ರೈತ ಸಂಪರ್ಕ ಕೇಂದ್ರ ಮತ್ತು ಕೆರೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ

ಕಲಕೇರಿ: ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮವನ್ನು ಹೋಬಳಿಯನ್ನಾಗಿಸುವ ಸಲುವಾಗಿ ೨೦೦೩ ರಿಂದಲೂ ಹೋರಾಟ ಮಾಡುತ್ತಾ ಬಂದಿದ್ದು ಯಾರೂ ಈ ಕಡೆ ಗಮನ ಹರಿಸುತ್ತಿಲ್ಲ. ಈಗಲಾದರೂ ಕಲಕೇರಿಯನ್ನು ಹೋಬಳಿ ಎಂದು ಘೋಷಿಸಿ ಮೂಲ ಸೌಲಭ್ಯಗಳನ್ನು ಒದಗಿಸಿ ರೈತರು, ಕೂಲಿಕಾರ್ಮಿಕರು, ಬಡವರು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ನಿವಾರಿಸಲು ಮುಂದಾಗಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಗ್ರಾಮದ ಮುಖಂಡರಾದ ಡಾ.ಈರಣ್ಣ ಗುಮಶೆಟ್ಟಿ, ಯಮನೂರಿ ಕುಲಕರ್ಣಿ ಸೇರಿದಂತೆ ಅನೇಕ ಮುಖಂಡರು ಆಗ್ರಹಿಸಿದರು.
ಗ್ರಾಮದ ಮುಖಂಡರು ಮತ್ತು ಪ್ರಗತಿಪರ ಚಿಂತಕರು ಕಲಕೇರಿಯನ್ನು ಹೋಬಳಿ ಮಾಡುವಂತೆ ಆಗ್ರಹಿಸಿ ಪ್ರವಾಸಿ ಮಂದಿರದಲ್ಲಿ ಕರೆಯಲಾದ ಪತ್ರಿಕಾ ಸಭೆಯಲ್ಲಿ ಅವರು ಮಾತನಾಡಿದರು.
ಮುಖಂಡರಾದ ಯಮನೂರಿ ಕುಲಕರ್ಣಿಯವರು ಮಾತನಾಡಿ, ಅದಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಯನ್ನು ಚರ್ಚಿಸಲು ಎರಡು ದಿನಗಳನ್ನು ಮೀಸಲಿಟ್ಟಿದ್ದು, ಈ ನಿಟ್ಟಿನಲ್ಲಿ ನಾವು ಆಗ್ರಹಪಡಿಸುವುದೇನೆಂದರೆ ದಯವಿಟ್ಟು ಕಲಕೇರಿ ಗ್ರಾಮವನ್ನು ಹೋಬಳಿ ಮಾಡಿ ಇಲ್ಲಿನ ಸುತ್ತಮುತ್ತಲಿನ ಸುಮಾರು ೪೦ ಹಳ್ಳಿಗಳ ಜನರ ಸಮಸ್ಯೆಯನ್ನು ನಿವಾರಿಸಲು ಮುಂದಾಗಬೇಕು ಹಾಗೂ ಗ್ರಾಮದ ಪ್ರಮುಖ ಬೇಡಿಕೆಗಳಾದ ರೈತ ಸಂಪರ್ಕ ಕೇಂದ್ರ ಇಲ್ಲದ್ದರಿಂದ ೩೦ ರಿಂದ ೩೫ ಕೀ.ಮಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಕೂಡಲೇ ರೈತ ಸಂಪರ್ಕ ಕೇಂದ್ರ ಸ್ಥಾಪಿಸುವುದು ಮತ್ತು ಸಾರಿಗೆ ಸಚಿವ ರಾಮಲಿಂಗಾರಡ್ಡಿಯವರು ಇತ್ತ ಗಮನ ಹರಿಸಿ ಬಸ್‌ಸ್ಯಾಂಡ್ ಸುಧಾರಣೆ ಕಾರ್ಯ ಮಾಡಬೇಕು, ಬಹಳ ದಿನಗಳ ಬೇಡಿಕೆಯಾದ ಮಿನಿ ಬಸ್ ಡಿಪೋಗಾಗಿ ಜಾಗದ ಲಭ್ಯತಿಯಿದ್ದು ಕೂಡಲೇ ಮಿನಿ ಬಸ್‌ಡಿಪೋ ಮಾಡಬೇಕು, ಕುದರಗುಂಡ ಮತ್ತು ಹುಣಶ್ಯಾಳ ಕೆರೆ ತುಂಬುವ ಯೋಜನೆ ಇನ್ನೂ ಪೂರ್ಣವಾಗಿಲ್ಲ, ಮಾನ್ಯ ಮುಖ್ಯ ಮಂತ್ರಿಗಳು, ಕಂದಾಯ ಸಚಿವರು, ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಇತ್ತ ಕಡೆ ಗಮನಹರಿಸಿ ಕೂಡಲೇ ಕಲಕೇರಿಯನ್ನು ಹೋಬಳಿ ಮಾಡಿ ಜನರ ಬವಣೆಯನ್ನು ತಪ್ಪಿಸಬೇಕೆಂದು ಹೇಳಿದರು.
ಮುಖಂಡರಾದ ಡಾ.ಈರಣ್ಣ ಗುಮಶೆಟ್ಟಿಯವರು ಮಾತನಾಡಿದರು.
ಪತ್ರಿಕಾ ಸಭೆಯಲ್ಲಿ ನಾನಾಗೌಡ ಚೌಧರಿ, ಬಾಪು ದೇಸಾಯಿ, ರಾಜು ದೇಸಾಯಿ, ವೀರೇಶ ಆಲಗೂರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.