Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿ ವಿಚಾರಕ್ಕೆ ಶಾಸಕರಿಗೆ ಸಂಪೂರ್ಣ ಸಹಕಾರ :ಸೋಮನಗೌಡ
(ರಾಜ್ಯ ) ಜಿಲ್ಲೆ

ಅಭಿವೃದ್ಧಿ ವಿಚಾರಕ್ಕೆ ಶಾಸಕರಿಗೆ ಸಂಪೂರ್ಣ ಸಹಕಾರ :ಸೋಮನಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರ ಹಿಪ್ಪರಗಿ: ಸಿದ್ದೇಶ್ವರ ಶ್ರೀಗಳ ಆಸೆಯಂತೆ ರೈತರಿಗಾಗಿ ನನ್ನ ಐದು ವರ್ಷದ ಅಧಿಕಾರ ಅವಧಿಯಲ್ಲಿ ಕ್ಷೇತ್ರದ ಸಾವಿರಾರು ಎಕರೆ ನೀರಾವರಿ ಮಾಡುವುದಕ್ಕಾಗಿ ನೂರಾರು ಕೋಟಿ ಅನುದಾನ ತಂದು ನೀರಾವರಿ ಕಾಮಗಾರಿಗಳು ಮಾಡಿರುವುದು ನನಗೆ ತೃಪ್ತಿಯಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.
 ಮತಕ್ಷೇತ್ರದ ಚಿಕ್ಕರೋಗಿ ಗ್ರಾಮದಲ್ಲಿ ಮಂಗಳವಾರದಂದು ಗಂಗಾ ಪೂಜೆ ಹಾಗೂ ಬ್ರಿಜ್, ಕಮ್ ಬಾಂದಾರು ಲೋಕಾರ್ಪಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣಿಗಳಿಗೆ ಅಧಿಕಾರ ಶಾಶ್ವತ ಅಲ್ಲ, ಅಧಿಕಾರ ಅವಧಿಯಲ್ಲಿ ಮಾಡಿರುವ ಕಾಮಗಾರಿಗಳು ಕ್ಷೇತ್ರದ ಜನಸಾಮಾನ್ಯರಿಗೆ ಸಮರ್ಪಕವಾಗಿ  ತಲುಪುವಂತಾಗಬೇಕು. ಇನ್ನು ಕೆಲವು ನೀರಾವರಿ ಕಾಮಗಾರಿಗಳು ಪೂರ್ಣಗೊಳ್ಳಬೇಕಾದರೆ ಈಗಿನ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಇನ್ನಷ್ಟು ಅನುದಾನ ಬಿಡುಗಡೆಗೊಳಿಸಿ ಇನ್ನುಳಿದ ಕಾಮಗಾರಿಗಳು ಪೂರ್ಣಗೊಳಿಸಿ ಕ್ಷೇತ್ರದ ರೈತರಿಗೆ ಅನುಕೂಲ ಮಾಡಿಕೊಡಬೇಕು. ಅದಕ್ಕಾಗಿ ನನ್ನ ಸಲಹೆ, ಸಹಕಾರ ಈಗಿನ ಶಾಸಕರಿಗೆ ಕೊಡುತ್ತೇನೆ. ನನ್ನ ಅಧಿಕಾರ ಅವಧಿಯಲ್ಲಿ ಆದ ಕಾಮಗಾರಿ ಈಗ ನನ್ನಿಂದಲೇ ಲೋಕಾರ್ಪಣೆ ಮಾಡಿಸಿ ನನಗೆ ಚಿಕ್ಕರೂಗಿ ಗ್ರಾಮದ ರೈತರಿಗೆ ನಾನು ಚಿರಋಣಿಯಾಗಿರುತ್ತೇನೆ. ಕ್ಷೇತ್ರದ ಜನರ ಸಮಸ್ಯೆಗೆ ನಾನು ಸದಾ ಸ್ಪಂದಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಮುಖಂಡ ರಮೇಶ ಮಸಬಿನಾಳ. ಗ್ರಾಮದ ಹಿರಿಯರಾದ ಎಬಿ ಕುಂಡಗೋಳಿ. ಮಾತನಾಡಿದರು.
  ಸಮಾರಂಭದಲ್ಲಿ ಗ್ರಾಮದ ಮುಖಂಡರಾದ ನಾಗಣ್ಣ ಮುಳುಜಿ. ಶಾಂತಪ್ಪ  ಬಾಗಲಕೋಟೆ. ಎಮ್ ಡಿ ಕಣಮೇಶ್ವರ. ಹಣಮಂತ ಕುಂಬಾರ. ಸಿದ್ದಾರ್ಥ ಮೊಳಸಾವಳಗಿ. ಸೋಮಣ್ಣ ಬಾಗಲಕೋಟ. ಅಪ್ಪಸಾಹಬ ಸಾಹೂ. ಬಸವರಾಜ ಕುಂಬಾರ. ವಿಠಲಗೌಡ ಬಿರಾದಾರ. ಶಂಕರಗೌಡ ಪಾಟೀಲ. ರುದ್ರಗೌಡ ಚೌದರಿ. ಸೇರಿದಂತೆ  ಚಿಕ್ಕರೋಗಿ  ಕಡ್ಲೆವಾಡ ಗ್ರಾಮದ ಹಿರಿಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.