Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಶಾಥಿ೯ಗಳಿಂದ ರಸ್ತೆ ತಡೆ ; ಸಂಚಾರ ಅಸ್ತವ್ಯಸ್ತ
(ರಾಜ್ಯ ) ಜಿಲ್ಲೆ

ವಿದ್ಶಾಥಿ೯ಗಳಿಂದ ರಸ್ತೆ ತಡೆ ; ಸಂಚಾರ ಅಸ್ತವ್ಯಸ್ತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ-ಶಹಾಪೂರ ಮುಖ್ಶ ರಸ್ತೆ ಸಂಚಾರಕ್ಕೆ ತಡೆ | ಸಮಪ೯ಕ ವ್ಶವಸ್ಥೆ ಕಲ್ಪಿಸಲು ಆಗ್ರಹ

ಬ್ರಹ್ಮದೇವನಮಡು: ಗ್ರಾಮೀಣ ಭಾಗದಲ್ಲಿ ಸಾರಿಗೆ ಸಂಸ್ಥೆ ಬಸ್ ಗಳ ವ್ಶವಸ್ಥೆ ಕಲ್ಪಿಸುವ ಜತೆಗೆ ಎಲ್ಲ ಬಸ್ ಗಳ ನಿಲುಗಡೆಗೆ ಆಗ್ರಹಿಸಿ ಸಿಂದಗಿ ತಾಲೂಕು ಸಾಸಾಬಾಳ ಕ್ರಾಸ್ ಬಳಿ ವಿದ್ಶಾಥಿ೯ಗಳು ಹಾಗೂ ಪಾಲಕರು ಮಂಗಳವಾರ ಬೆಳಗ್ಗೆ ಮೂರು ಗಂಟೆ ಕಾಲ ಸಿಂದಗಿ – ಶಹಾಪೂರ ಮುಖ್ಶ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಈ ವೇಳೆ ಯುವ ಮುಖಂಡ ಮಲ್ಲನಗೌಡ ಬಿರಾದಾರ, ಶಿವು ಕುದರಿ ಮಾತನಾಡಿ,ಶಾಲೆ- ಕಾಲೇಜಿಗೆ ಸಿಂದಗಿಗೆ ತೆರಳಲು ಬಸ್ ಇಲ್ಲದೆ ಪರದಾಡುವಂತಾಗಿದೆ.ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಹಲವು ಭಾರಿ ಪ್ರತಿಭಟಿಸಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಶಕ್ತಪಡಿಸಿದರು.ಈ ಭಾಗದಲ್ಲಿ ಸಂಚರಿಸುವ ಬಸ್ ಗಳ ಸಂಖ್ಶೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಘಟಕದ ವ್ಶವಸ್ಥಾಪಕ ರೇವಣಸಿದ್ದ ಖೈನೂರ ಮಾತನಾಡಿ, ಶಾಲೆ – ಕಾಲೇಜು ಅವಧಿಯಲ್ಲಿ ಬಸ್ ಸೌಲಭ್ಶ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೇ ವೇಗದೂತ ಬಸ್ ಗಳ ನಿಲುಗಡೆಗೂ ಕ್ರಮ ವಹಿಸಲಾಗುವುದು. ವಿದ್ಶಾಥಿ೯ಗಳಿಗೆ ಯಾವುದೇ ಸಮಸ್ಶೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ವಿದ್ಶಾಥಿ೯ಗಳು ಪ್ರತಿಭಟನೆಯಿಂದ ಹಿಂದೆ ಸರಿದರು. ಈ ಘಟನೆಯಿಂದ ಮೂರು ತಾಸಿಗೂ ಹೆಚ್ಚುಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಗ್ರಾಪಂ ಸದಸ್ಶ ಧಮು೯ ರಾಠೋಡ, ಪರಶುರಾಮ ಹಗರಗಿ, ಸುನೀಲ ಬಿರಾದಾರ, ಮುದುಕು ಪೋಲೇಶಿ, ಪರಶುರಾಮ ಮಾದರ, ವಿದ್ಶಾಥಿ೯ಗಳಾದ ಶರೀಪ್ ಕೊರಬು, ಸಾಗರ ಬಿರಾದಾರ, ದೇವಿಂದ್ರ ಬಂಥನಾಳ, ಸಾನಿಕ ಬಿರಾದಾರ, ಭಾಗ್ಶಶ್ರೀ ಹರಿಜನ, ಸಿಂಬ್ರಾನ್ ಕೊರಬು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.