Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದಯರಶ್ಮಿ ಫಲಶೃತಿ ವರದಿ
(ರಾಜ್ಯ ) ಜಿಲ್ಲೆ

ಉದಯರಶ್ಮಿ ಫಲಶೃತಿ ವರದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವರದಿ ಪರಿಣಾಮ: ಸ್ವಯಂ ಪ್ರೇರಿತ ಪ್ರಕರಣ ದಾಖಲು

ಕ್ರಮಕ್ಕೆ ಮುಂದಾದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಮುದ್ದೇಬಿಹಾಳ: ಇತ್ತೀಚೆಗೆ ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಿಸದೇ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಈ ಕುರಿತು ’ಉದಯರಶ್ಮಿ’ ಪತ್ರಿಕೆಯಲ್ಲಿ “ಅವ್ಯವಸ್ಥೆಯ ಆಗರವಾದ ಪ್ರತಿಭಾ ಕಾರಂಜಿ :ಆಕ್ರೋಶ” ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಿಸಿತ್ತು.
ವಿದ್ಯಾರ್ಥಿಗಳಿಗೆ ಸರಿಯಾದ ಟೆಂಟ್ ವ್ಯವಸ್ಥೆ ಇಲ್ಲದೇ ಮಕ್ಕಳು ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದಿರುವ, ಸಮರ್ಪಕವಾದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಬಗ್ಗೆ, ಸಮರ್ಪಕ ಶೌಚಾಲಯಗಳಿಲ್ಲದ ಬಗೆಗಿನ ಅಂಶಗಳನ್ನು ವಿವರಿಸಿ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.
ವರದಿ ಗಮನಿಸಿದ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ. ಅಲ್ಲದೇ ವಿಜಯಪುರದ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸದರಿ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಕಲೆ ಹಾಕಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಹೇಳಿಕೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ ಲೋಪದೋಷಗಳು ಕಂಡು ಬಂದಲ್ಲಿ ಇಲಾಖೆಯ ನಿಯಮಾನುಸಾರ ಇತ್ಯರ್ಥಕ್ಕೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಏಳು ದಿನಗಳ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.