Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.7ರಂದು ಭಗವದ್ಗೀತಾ ಅಭಿಯಾನ ಸಪ್ತಾಹ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಡಿ.7ರಂದು ಭಗವದ್ಗೀತಾ ಅಭಿಯಾನ ಸಪ್ತಾಹ ಉದ್ಘಾಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಶಿರಸಿ, ಮತ್ತು ಶ್ರೀ ಪವಾಡ ಬಸವೇಶ್ವರ ಆಶ್ರಮ ಭಕ್ತವೃಂದ ಹಾಗೂ ಮಹರ್ಷಿ ವಾಲ್ಮೀಕಿ ವಿದ್ಯಾ ವರ್ಧಕ ಸಂಸ್ಥೆಯ ಚೇತನ ಹಿರಿಯ ಪ್ರಾಥಮಿಕ ಶಾಲೆ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ತಾಲೂಕಾ ಮಟ್ಟದ ಭಗವದ್ಗೀತಾ ಅಭಿಯಾನ-೨೦೨೩ ಸಪ್ತಾಹದ ಉದ್ಘಾಟನಾ ಸಮಾರಂಭವನ್ನು ಡಿ.೭ ರಂದು ಸಂಜೆ ೫ ಗಂಟೆಗೆ ಪಟ್ಟಣದ ಹಡಲಗೇರಿ ರಸ್ತೆಯ ಮಾರ್ಗದಲ್ಲಿ ಬರುವ ಪವಾಡ ಬಸವೇಶ್ವರ ಆಶ್ರಮದಲ್ಲಿ ಆಯೋಜಿಸಲಾಗಿದೆ.
ಆಶ್ರಮದ ಚನ್ನಮಲ್ಲಪ್ಪ ಶರಣರು ಉದ್ಘಾಟಿಸಲಿದ್ದು, ಅಧ್ಯಕ್ಷ ಬಸವರಾಜ ಮೋಟಗಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪ್ರಾಪಂಚಿಕ ಬದುಕಿಗೊಂದು ಭಗವದ್ಗೀತೆ ಎನ್ನುವ ವಿಷಯದ ಮೇಲೆ ತಾಳಿಕೋಟೆಯ ಬಾಲ ಭಾರತಿ ವಿದ್ಯಾ ಮಂದಿರದ ಕಾರ್ಯದರ್ಶಿಗಳಾದ ಚಿದಂಬರ ಕರಮರಕರ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚೇತನ ಹಿ.ಪ್ರಾ.ಶಾಲೆಯ ಅಧ್ಯಕ್ಷ ಈರಣ್ಣ ತಳವಾರ, ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಎಮ್.ಬಿ.ನಾವದಗಿ, ಪುರಸಭೆ ಸದಸ್ಯೆ ಸೋನಾಬಾಯಿ ನಾಯಕ ಹಾಗೂ ಜ್ಞಾನ ಭಾರತಿ ವಿದ್ಯಾ ಮಂದಿರದ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ, ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿಯ ಉಪಾಧ್ಯಕ್ಷ ಡಾ.ಪರಶುರಾಮ ಪವಾರ, ಚೇತನ ಹಿ.ಪ್ರಾ.ಶಾಲೆಯ ಮುಖ್ಯಗುರು ಎಸ್.ಎಸ್.ಪೂಜಾರಿ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ ಎಂದು ಅಭಿಯಾನದ ಸಂಚಾಲಕ ಹಾಗೂ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆ ಮುಖ್ಯಗುರು ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.