Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸಪ್ಪ ಸಾವಳಗಿ ಮುದ್ದೇಬಿಹಾಳ ತಾಲೂಕು ನೂತನ ಬಿಇಓ
(ರಾಜ್ಯ ) ಜಿಲ್ಲೆ

ಬಸಪ್ಪ ಸಾವಳಗಿ ಮುದ್ದೇಬಿಹಾಳ ತಾಲೂಕು ನೂತನ ಬಿಇಓ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಸಪ್ಪ ಶಂಕ್ರಪ್ಪ ಸಾವಳಗಿ ನೇಮಕಗೊಂಡಿದ್ದಾರೆ.
ಹಿಂದಿನ ಬಿಇಓ ಎಸ್.ಜೆ.ನಾಯಕ ಅವರಿಂದ ತೆರವಾದ ಹುದ್ದೆಗೆ ಇವರನ್ನು ಆಯ್ಕೆ ಮಾಡಲಾಗಿದೆ.
ಸಾವಳಗಿ ಅವರು ಈ ಮೊದಲು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಬಾಲ ಪೋಸ್ಟ್ ನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಈ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೧೯೫೮ರ ನಿಯಮ ೩೨ ರ ಅಡಿ ಗ್ರೂಪ್-ಎ ಶ್ರೇಣಿ ಸ್ವತಂತ್ರ ಪ್ರಭಾರದಲ್ಲಿರಿ ಮುಂದಿನ ಆದೇಶದವರೆಗೆ ಹುದ್ದೆ ಮತ್ತು ಸ್ಥಳ ನಿಯುಕ್ತಿಗೊಳಿಸಿದ ಬಗ್ಗೆ ನಮೂದಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.