Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕೀಲರ ಮೇಲೆ ಪೊಲೀಸರ ಹಲ್ಲೆ ಖಂಡಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ವಕೀಲರ ಮೇಲೆ ಪೊಲೀಸರ ಹಲ್ಲೆ ಖಂಡಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಹೆಲ್ಮೆಟ್ ಹಾಕದ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ವಕೀಲರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ನ್ಯಾಯಾಲಯದ ಆವರಣದಿಂದ ಪ್ರತಿಭಟನೆ ಪ್ರಾರಂಭಿಸಿದ ಅವರು, ಹೃದಯ ಭಾಗದ ಬಸವೇಶ್ವರ ವೃತದಲ್ಲಿ ಸುಮಾರು 5 ನಿಮಿಷಗಳ ಕಾಲ ರಸ್ತೆ ತಡೆದು ಪೋಲಿಸರ ವಿರುದ್ಧ ಧಿಕ್ಕಾರ ಹೇಳಿ, ಆಕ್ರೋಶ ವ್ಯಕ್ತಪಡಿಸಿದರು.
ತದನಂತರ ತಾಲೂಕು ಆಡಳಿತ ಸೌಧಕ್ಕೆ ತೆರಳಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರಿಗೆ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪಿ.ಬಿ ಪಾಟೀಲ್ ಹಾಗೂ ಹಿರಿಯ ನ್ಯಾಯವಾದಿಗಳು ಸೇರಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಸೋಮು ನಿಂಬರಗಿಮಠ, ಜೆ.ಬಿ. ಬೇನೂರ ಮಾತನಾಡಿ, ಇಡೀ ದೇಶದ ಕಾನೂನು ಸುವ್ಯವಸ್ಥಿತ ಕಾಪಾಡಿಕೊಂಡು ಹೋಗುವುದರಲ್ಲಿ ನ್ಯಾಯವಾದಿಗಳು ಪ್ರಥಮರು, ಸಮಾಜದಲ್ಲಿ ಶಾಂತಿ, ಸುವ್ಯವಸ್ಥಿತ ರಕ್ಷಣೆ ಮಾಡಬೇಕಾಗಿದ್ದ ಪೋಲಿಸರು ನ್ಯಾಯವಾದಿಗಳ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದು ಬೇಜಾರಿನ ಸಂಗತಿ. ಕಳೆದ ಎರಡು ದಿನಗಳ ಹಿಂದೆ
ಚಿಕ್ಕಮಂಗಳೂರು ನ್ಯಾಯವಾದಿ ಪ್ರೀತಮ್ ಎನ್ ಟಿ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೋಲಿಸರು ಅವರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿ ಅಮಾನುಷ ನಡೆದುಕೊಂಡಿದ್ದು ಖಂಡನೀಯ. ಈ ಕುರಿತು ಅಲ್ಲಿನ ನ್ಯಾಯವಾದಿಗಳು ಪ್ರತಿಭಟನೆಗೆ ಮುಂದಾದಾಗ ಅಲ್ಲಿನ ಪೋಲಿಸ್ ಇಲಾಖೆ ಅಧಿಕಾರಿಗಳು ಕಾರಣವಿಲ್ಲದೆ ಅನೇಕ ನ್ಯಾಯವಾದಿಗಳ ಮೇಲೆ ಮೂರು ಪ್ರಕರಣ ದಾಖಲಿಸುವ ಮೂಲಕ ಸಂವಿಧಾನ ವಿರೋಧಿ ನೀತಿ ಪ್ರದರ್ಶನ ಮಾಡಿದ್ದಾರೆ. ಇಂತಹ ಪೋಲಿಸರ ಮೇಲೆ ತುರ್ತು ಕಾನೂನು ಕ್ರಮ ಜರುಗಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಸಂಘದ ತಾಲೂಕು ಅಧ್ಯಕ್ಷ ಪಿ.ಬಿ ಪಾಟೀಲ್, ಕಾರ್ಯದರ್ಶಿ ಎಸ್ ಆರ್ ಬಿರಾದಾರ, ನ್ಯಾಯವಾದಿ ಸಿದ್ದರಾಮ ಬೂದಿಹಾಳ, ಎಮ್ ಸಿ ಬಿರಾದಾರ, ಎಸ್ ಎಲ್ ನಿಂಬರಗಿ ಮಠ, ಪಿ.ಜಿ ನಾಡಗೌಡ, ಜೆ ಕೆ ಕಾಂಬಳೆ, ಪಿ.ಎಮ್ ಮೂರಮನ, ನಾಡಪುರೋಹಿತ, ವಾಯ್ ಎಸ್ ಪೂಜಾರಿ, ಎ ಜಿ ಜೋಶಿ, ಎಮ್ ಎಸ್ ತೇಲಿ, ಬಿ ಕೆ ಮಸಳಿ, ಎ ಎಮ್ ಬಿರಾದಾರ, ಬಿ.ಬಿ ಬಿರಾದಾರ, ಎಸ್.ಆರ್ ಮುಜಗೊಂಡ, ಎಸ್ ಜಿ ವಾಲಿಕಾರ, ಎಸ್ ಬಳವಂತಿ, ಜಿ ವಿ ಪಾಟೀಲ್, ಎಸ್ ವಿ ಪಾಟೀಲ್, ಎಸ್ ಎಸ್ ಪಾಟೀಲ್, ಎಮ್ ಪಿ ಕುಲಕರ್ಣಿ, ಸಿ ಎಸ್ ನಾಡಗೌಡ, ಜೆ ಬಿ ಬೇನೂರ, ಅಶೋಕ ದೊತ್ರೆ, ಜೆ. ಬಿ ಬಾಗವಾನ, ಯಲ್ಲಪ್ಪ ಜಮಾದಾರ, ವಾಯ್ ಎಸ್ ಪೂಜಾರಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.