Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓದುವ ಪ್ರವೃತ್ತಿಯೇ ಬದುಕಿನ ದಾರಿ ಕಟ್ಟಿಕೊಳ್ಳಲು ರಹದಾರಿ
(ರಾಜ್ಯ ) ಜಿಲ್ಲೆ

ಓದುವ ಪ್ರವೃತ್ತಿಯೇ ಬದುಕಿನ ದಾರಿ ಕಟ್ಟಿಕೊಳ್ಳಲು ರಹದಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಿಡಗುಂದಿಯಲ್ಲಿ ’ಪ್ರೇರಣಾ-೨೦೨೩’ ಕಾರ್ಯಕ್ರಮದಲ್ಲಿ ಅಭಿಷೇಕ ಖ್ಯಾಡಿ ಅಭಿಮತ

ನಿಡಗುಂದಿ: ಓದುವ ಪ್ರವೃತ್ತಿ ಬೆಳೆಸಿಕೊಂಡು, ಓದಿನ ಜತೆ ನಮ್ಮ ವೈಯಕ್ತಿಕ ಪ್ರವೃತ್ತಿಗಳಿಗೂ, ಮನೋರಂಜನೆಗೂ ಆದ್ಯತೆ ಎಷ್ಟು ನೀಡಬೇಕು? ಎಂಬುದನ್ನು ನಮ್ಮಷ್ಟಕ್ಕೆ ನಾವೇ ಅರಿತುಕೊಂಡು, ಅದೇ ರೀತಿ ಸಾಗಿದರೆ ಯಶಸ್ವಿ ಖಂಡಿತ ಸಾಧ್ಯ ಎಂದು ನೌಕಾಪಡೆಯ ಲೆಫ್ಟಿನಂಟ್ ಆಲಮಟ್ಟಿಯ ಅಭಿಷೇಕ ಖ್ಯಾಡಿ ಅಭಿಪ್ರಾಯಪಟ್ಟರು.
ಪಟ್ಟಣದ ಜಿವಿವಿಎಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ  ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿಡಗುಂದಿ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ಪ್ರೇರಣಾ-೨೦೨೩ ಕಾರ್ಯಕ್ರಮ ಅಂಗವಾಗಿ, ಎನ್ ಡಿಎ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.
ಶಾಲಾ ಗ್ರಂಥಾಲಯದಲ್ಲಿ ಪುಸ್ತಕ ಓದುವ ಚಟ ಹೆಚ್ಚಿಸಿಕೊಳ್ಳಿ, ವಿದ್ಯಾರ್ಥಿಗಳಲ್ಲಿ ಈಗ ಮೊಬೈಲ್ ಹಾಗೂ ಸಾಮಾಜಿಕ ಜಾಲ ತಾಣದ ಬಳಕೆ ಹೆಚ್ಚಿದೆ. ಅದನ್ನೇ ಕಲಿಕೆಗಾಗಿ ಸದುಪಯೋಗ ಮಾಡಿಕೊಳ್ಳಬೇಕು, ಬುದ್ಧಿಶಕ್ತಿ ಹೆಚ್ಚಿಸುವ ಗೇಮ್ ಗಳನ್ನು ಆಡಬೇಕು, ಜ್ಞಾನ ಪಡೆಯುವ ಯೂಟ್ಯೂಬ್ ಚೆನಲ್ ಗಳನ್ನು ನೋಡಬೇಕು, ಒಮ್ಮೆಲೆ ಈಗಿರುವ ಪ್ರವೃತ್ತಿಯನ್ನು ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ, ಅದನ್ನು ಹಂತ ಹಂತವಾಗಿ ಬದಲಾಯಿಸಿಕೊಳ್ಳಿ ಎಂದರು.
ಯಾವುದೇ ಕಾರ್ಯವಿರಲಿ, ಓದಿರಲಿ, ಮನೆಗೆಲಸವಿರಲಿ, ಕ್ರೀಡೆಯಿರಲಿ ಅದನ್ನು ಖುಷಿಯಿಂದ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು, ಅಂದಾಗ ಅಧ್ಯಯನ ಜತೆಗೆ ಬದುಕಿನ ವ್ಯಕ್ತಿತ್ವ ಬದಲಾವಣೆಗೂ ಕಾರಣವಾಗುತ್ತದೆ ಎಂದರು.
ಸೇನೆಯ ಮೂರು ವಿಭಾಗದ ಅಧಿಕಾರಿಯಾಗಲು ಎನ್ ಡಿಎ ಅಕಾಡೆಮಿ ಸೇರುವುದು ಒಳ್ಳೆಯ ಅವಕಾಶ, ಇಡೀ ಜಗತ್ತಿನಲ್ಲಿಯೇ ಅತ್ಯುತ್ತಮ ತರಬೇತಿ ನೀಡುವ ಸಂಸ್ಥೆಯಾಗಿದೆ ಎಂದರು. ಎನ್ ಡಿಎ ಪಿಯುಸಿ ದ್ವಿತೀಯ ವರ್ಷ ಓದುವಾಗಲೇ ಕಟ್ಟಬಹುದು, ಒಟ್ಟಾರೇ ೧೭.೫ ವರ್ಷ ವಯಸ್ಸಿನಿಂದ ೧೯.೫ ವರ್ಷ ವಯಸ್ಸಿನವರೆಗೂ ಪರೀಕ್ಷೆ ಕಟ್ಟಬಹುದು. ಆಯ್ಕೆಗಾಗಿ ಐದು ದಿನಗಳ ಕಾಲ ನಡೆಯುವ ವ್ಯಕ್ತಿತ್ವ ಪರೀಕ್ಷೆ ಜಗತ್ತಿನಲ್ಲಿಯೇ ಅತ್ಯಂತ ಕಠಿಣ, ವಿಶ್ವಾಸಾರ್ಹ ಪರೀಕ್ಷೆ ಎನಿಸಿದೆ ಎಂದರು.
ಭೂಸೇನೆಯ ಲೆಫ್ಟಿನಂಟ್ ಸಿಂದಗಿ ತಾಲ್ಲೂಕಿನ ಗಬಸಾವಳಗಿ ಗ್ರಾಮದ ಅರುಣ ಬಿರಾದಾರ ಮಾತನಾಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮಾತನಾಡಿದರು.
ಜಿವಿವಿಎಸ್ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ ಅನೂಪ್ ನಾಗಠಾಣ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯ ಮೇಲೆ ಬಿ.ಎಸ್. ನಾಯಕ, ಜೆ.ಜಿ. ವಾರಿ, ನೌಕರರ ಸಂಘದ ಅಧ್ಯಕ್ಷ ಆರ್.ಎ. ನದಾಫ್, ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಮುಕಾರ್ತಿಹಾಳ, ಸಲೀಂ ದಡೆದ, ರಾಘವೇಂದ್ರ ವಂದಗನೂರ, ರಾಜು ಹಲಗಿ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.