ಸಿಂದಗಿ: ಪಟ್ಟಣದ ಎಚ್.ಜಿ. ಪದವಿ-ಪೂರ್ವ ಮಹಾವಿದ್ಯಾಲಯದ ಸಭಾಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಚ್.ಜಿ. ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ಭಾರತದ ಸಂವಿಧಾನ ನಿರ್ಮಾತೃ, ಭಾರತರತ್ನ, ಡಾ.ಬಿ.ಆರ್ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನವನ್ನು ಆಚರಣೆ ಮಾಡಲಾಯಿತು.
ಈ ವೇಳೆ ಡಾ.ಅರವಿಂದ ಮನಗೂಳಿ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ. ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ. ಮಕ್ಕಳ ಸಾಹಿತಿ ರಾ.ಸಿ. ವಾಡೇದ, ದಲಿತ ಮುಖಂಡ ಅಶೋಕ ಸುಲ್ಪಿ. ಉಪನ್ಯಾಸಕಿ ಹೇಮಾ ಹಿರೇಮಠ, ಮುಕ್ತಾಯಕ್ಕ ಕತ್ತಿ, ಗೌರವ ಕಾರ್ಯದರ್ಶಿ ಶಿವಕುಮಾರ ಕಲ್ಲೂರ, ಕೋಶಾಧ್ಯಕ್ಷ ಖಾದರ ವಾಲೀಕಾರ. ಪದಾಧಿಕಾರಿ ಶಾಂತಪ್ಪ ರಾಣಾಗೋಳ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

