Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಾ ಪ್ರತಿಭೆ ಅನಾವರಣಗೊಂಡ ಚಿಗುರು
(ರಾಜ್ಯ ) ಜಿಲ್ಲೆ

ಕಲಾ ಪ್ರತಿಭೆ ಅನಾವರಣಗೊಂಡ ಚಿಗುರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸುವ ಅವಶ್ಯಕತೆ ಇದೆ ಎಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷರಾದ ಸುರೇಶ ದೇಸಾಯಿ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಗರದ ವಿವೇಕನಗರದ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ಆಯೋಜಿಸಿದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಹಾಗೂ ಕ್ರೀಡೆಯ ಜೊತೆಗೆ ಮಕ್ಕಳಿಗೆ ನಮ್ಮ ಕಲೆ ಸಂಸ್ಕೃತಿ ಸಾಹಿತ್ಯವನ್ನು ಪರಿಚಯಿಸುವುದರೊಂದಿಗೆ ಅವರಲ್ಲಿ ಅಡಗಿರುವ ಕಲಾ ಪ್ರತಿಭೆಯನ್ನು ಬೆಳಕಿಗೆ ತರಲು ಶಿಕ್ಷಕರು ಹಾಗೂ ಪೋಷಕರು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಎಂ.ಬಿರಾದಾರ, ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಇ.ಜಿ.ಬಿರಾದಾರ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎಲ್.ಬಿ.ಶೇಖ ಮಾಸ್ತರ ಭಾಗವಹಿಸಿದ್ದರು. ಪ್ರಾಸ್ತಾವಿಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಮಾತನಾಡಿ, ಸ್ವಾಗತಿಸಿದರು. ಎಚ್.ಎ.ಮಮದಾಪುರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿಜಯಪುರದ ಕುಮಾರಿ ಸುಮಯ್ಯಾ ಶೇಖ ಇವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ನಾಟ್ಯ ಕಲಾ ಅಕಾಡೆಮಿಯಿಂದ ಸಮೂಹ ನೃತ್ಯ, ಹಿಟ್ನಳ್ಳಿಯ ಕುಮಾರಿ ನಿಜಾಬಾಯಿ ಹೋಸಾಳಿ ಅವರಿಂದ ಏಕಾಪಾತ್ರಾಭಿನಯ, ಜಾನವಿ ಎನ್.ಗೌಡ ಅವರಿಂದ ಸುಗಮ ಸಂಗೀತ, ಕು.ಲಕ್ಷ್ಮೀ ಮುರನಕೇರಿ ಅವರಿಂದ ಜಾನಪದ ಗೀತೆಗಳು, ಬಬಲೇಶ್ವರದ ಕುಮಾರ ಸಮರ್ಥ ಸಂಕೊಂಡ ಅವರಿಂದ ನಲಿ-ಕಲಿ ನಾಟಕ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
  • ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ
    In ಭಾವರಶ್ಮಿ
  • ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!
    In (ರಾಜ್ಯ ) ಜಿಲ್ಲೆ
  • ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ
    In ವಿಶೇಷ ಲೇಖನ
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.