ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಪುರ ಸಹಾಯಕ ನಿರ್ದೇಶಕರ ಕಚೇರಿಯಲ್ಲಿರುವ ಹಳೆಯ ನಿರುಪಯುಕ್ತ ಸಾಮಗ್ರಿಗಳು ಹಾಗೂ ಹಳೆಯ ದಿನಪತ್ರಿಕೆಗಳನ್ನು ವಿಲೇವಾರಿ ಮಾಡಲಾಗುತ್ತಿದೆ.
ಆಸಕ್ತ ಸಂಸ್ಥೆಗಳು ದಿನಾಂಕ : ೧೧-೧೨-೨೦೨೩ರ ಸಂಜೆ ೫ ಗಂಟೆಯೊಳಗಾಗಿ ದರಪಟ್ಟಿಗಳನ್ನು ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಹಿಂಭಾಗ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
