ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿಜಯಪುರ ನಗರದ ಅಲ್ಲಾಪುರ ತಾಂಡಾ ಹತ್ತಿರ ಸಿಂದಗಿ ರಸ್ತೆ (ಉಕ್ಕಲಿಗೆ ಹೋಗುವ ರಸ್ತೆ)ಯ ವೃತ್ತಕ್ಕೆ ಶ್ರೀ ಸೇವಾಲಾ ಮಹಾರಾಜ ವೃತ್ತವೆಂದು ನಾಮಕರಣ ಮಾಡಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಮಾಡಲಾಗಿದೆ.
ಸದರಿ ಠರಾವಿನ ಕುರಿತು ಸಾರ್ವಜನಿಕರಲ್ಲಿ ಆಕ್ಷೇಪಣೆಗಳಿದ್ದಲ್ಲಿ ಈ ಪ್ರಕಟಣೆಯ ೩೦ ದಿನಗಳೊಳಗಾಗಿ ತಮ್ಮ ಆಕ್ಷೇಪಣೆಗಳನ್ನು ಮಹಾನಗರ ಪಾಲಿಕೆಗೆ ಸಲ್ಲಿಸುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
