ಮುದ್ದೇಬಿಹಾಳ: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಆಗಮಿಸಿದ ಬಸಪ್ಪ ಸಾವಳಗಿ ಅವರನ್ನು ಇಲ್ಲಿನ ಕಚೇರಿಯ ಸಿಬ್ಬಂದಿ, ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಪುಸ್ತಕ ನೀಡಿ ಬರಮಾಡಿಕೊಂಡರು.
ಈ ವೇಳೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಕಾರ್ಯುದರ್ಶಿ ಎನ್.ಎಚ್.ತುಡಗಿ, ಉಪಾಧ್ಯಕ್ಷರುಗಳಾದ ಶಾಂತು ಬಿರಾದಾರ ಮತ್ತು ಶ್ರೀಮತಿ ಆರ್.ಎಸ್.ಹಿರೇಮಠ, ಬಿಇಓ ಪ್ರಭಾರ ವಹಿಸಿದ್ದ ಯು.ಬಿ.ಧರಿಕಾರ, ಇಸಿಓ ಸುರೇಶ ಹಿರೇಮಠ, ನೌಕರರ ಸಂಘದ ಕಾರ್ಯದರ್ಶಿ ಬಿ.ಎಸ್.ಹೊಳಿ, ಎ.ಎಚ್.ಖಾಜಿ, ಐ.ಎ.ಹಿರೇಮಠ, ಎಸ್.ಆರ್.ಪಾಟೀಲ, ಶಶಿಕಲಾ ಮೆರೆಖೋರ, ಜ್ಯೋತಿ ಕುಂದರಗಿ, ಶಾರದಾ ಚಿನಿವಾರ, ಮಹಾದೇವಿ ವಾಲಿ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

