Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಕ್ತದಾನ ದೇಶ ಸೇವೆಗೆ ಸಮಾನ :ಡಾ.ಪ್ರಭುಸಾರಂಗದೇವ ಶ್ರೀ
(ರಾಜ್ಯ ) ಜಿಲ್ಲೆ

ರಕ್ತದಾನ ದೇಶ ಸೇವೆಗೆ ಸಮಾನ :ಡಾ.ಪ್ರಭುಸಾರಂಗದೇವ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವುದು ದೇಶ ಸೇವೆಗೆ ಸಮಾನವಾದ ಪ್ರಕ್ರಿಯೆ ಎಂದು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಿಂದಗಿ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳು, ಲಿಂ.ಶ್ರೀ ಚೆನ್ನಯ್ಯಸ್ವಾಮಿ ಮತ್ತು ಲಿಂ.ಶಾರದಾದೇವಿ ಜನಕಲ್ಯಾಣ ಫೌಂಡೇಶನ್ ಹಾಗೂ ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಮ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದು ವ್ಯಕ್ತಿಯ ದೇಹದಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಸಹ ಇಂದಿಗೂ ರಕ್ತವನ್ನು ಸಿದ್ಧಪಡಿಸುವಂತಹ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಗಿಲ್ಲ, ಹೀಗಾಗಿ ರಕ್ತವು ಒಬ್ಬರಿಂದ ಇನ್ನೊಬ್ಬರ ದೇಹಕ್ಕೆ ವರ್ಗಾವಣೆಯಾಗಲೇಬೇಕಾಗಿದೆ. ಇಂದಿನ ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆಕೊಟ್ಟರು.
ಈ ವೇಳೆ ವಿಜಯಪುರದ ಬಿ.ಎಮ್.ಪಾಟೀಲ ವೈದ್ಯಕೀಯ ವಿಶ್ವವಿದ್ಯಾಲಯದ ಮೆಡಿಕಲ್ ಸುಪರಿಂಟೆಡೆಂಟ್ ಸಂಯೋಜಕ ಡಾ.ರಾಜೇಶ ಹೊನ್ನುಟಗಿ, ಪ್ರಾಚಾರ್ಯ ಡಾ.ಅರವಿಂದ ಪಾಟೀಲ ಮಾತನಾಡಿದರು.
ಇದೇ ಸಂದರ್ಭದಲ್ಲಿ ೧೩೦ಕ್ಕೂ ಹೆಚ್ಚು ಜನ ಕಣ್ಣಿನ ತಪಾಸಣೆ ಮಾಡಿಕೊಂಡರು ಅದರಲ್ಲಿ ೬೫ಜನ ಉಚಿತ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸ್ವಯಂ ಪ್ರೇತರರಾಗಿ ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಶಿಬಿರದಲ್ಲಿ ಡಾ.ಪ್ರಕಾಶ ಪಾಟೀಲ, ಡಾ.ವಿಜಯಕುಮಾರ ವಾರದ, ಡಾ.ಸುಭಾಸ್, ಡಾ.ಜ್ಯೋತಿ, ಡಾ.ಶಿವ, ಡಾ.ವಿಶಾಲ್, ಗಂಗಾಧರ ಹಿರೇಮಠ, ಕಲ್ಲಪ್ಪ ಸಾರವಾಡ, ಶ್ರೀಶೈಲ ಕುಂಬಾರ, ನೆಹರೂ ಪೋರವಾಲ್, ಗಂಗಾಧರ ಜೋಗುರ, ಭೀಮಾಶಂಕರ ಅರಳಗುಂಡಗಿ, ವಿರೇಶ ಜೋಗುರ, ಶಿವಕುಮಾರ ಜೋಗುರ ಸೇರಿದಂತೆ ವಿವಿಧ ಅಂಗ ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಶ್ರೀಮಠದ ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.