Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರ ಸ್ಥಾನ ಬಿಡುಗಡೆಗೆ ಅನುಮತಿ ಕೋರಿ ಗ್ರಾಮ ಸಹಾಯಕರ ಮನವಿ
(ರಾಜ್ಯ ) ಜಿಲ್ಲೆ

ಕೇಂದ್ರ ಸ್ಥಾನ ಬಿಡುಗಡೆಗೆ ಅನುಮತಿ ಕೋರಿ ಗ್ರಾಮ ಸಹಾಯಕರ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕು ಗ್ರಾಮ ಸಹಾಯಕರ ಸಂಘದವರು ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಮುಷ್ಕರದಲ್ಲಿ ಭಾಗವಹಿಸಲು ಕೇಂದ್ರ ಸ್ಥಾನ ಬಿಡುಗಡೆಗೆ ಅನುಮತಿ ನೀಡುವಂತೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ಕಂದಾಯ ಇಲಾಖೆಯಲ್ಲಿ ಸುಮಾರು ೪೬ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ೧೦,೪೫೦ ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸೇವೆಯನ್ನು ಖಾಯಂಗೊಳಿಸಬೇಕೆಂದು ಮತ್ತು ಸೇವಾ ಭದ್ರತೆ ನೀಡಬೇಕೆಂದು ಡಿ.೧೧ ರಂದು ಕರ್ನಾಟಕ ರಾಜ್ಯ ಸರ್ಕಾರ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘದ ರಾಜ್ಯಾಧ್ಯಕ್ಷರ ಕರೆಯ ಮೇರೆಗೆ ಬೆಳಗಾವಿಯ ಕಿತ್ತೂರು ವೀರರಾಣಿ ಚನ್ನಮ್ಮ ಅರಮನೆ ಮೈದಾನದಿಂದ ಪಾದಯಾತ್ರೆ ಮೂಲಕ ಬೆಳಗಾವಿಯ ಸುವರ್ಣ ಸೌಧದವರೆಗೆ ತಲುಪಿದ ನಂತರ ಡಿ.೧೨ ರಿಂದ ಸುವರ್ಣ ಸೌಧದ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಈ ಮುಷ್ಕರದಲ್ಲಿ ತಾಲೂಕಿನ ೩೦ ಗ್ರಾಮ ಸಹಾಯಕರು ಭಾಗವಹಿಸಲಿದ್ದೇವೆ. ಅದಕ್ಕಾಗಿ ನಾವು ಕೇಂದ್ರ ಸ್ಥಾನವನ್ನು ಬಿಡಲು ತಹಸೀಲ್ದಾರರು ನಮಗೆ ಅನುಮತಿ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ.
ಮನವಿ ಪತ್ರಕ್ಕೆ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅಲ್ಲಾಭಕ್ಷ ಕೊರಬು, ತಾಲೂಕು ಗೌರವಾಧ್ಯಕ್ಷ ವಿಠ್ಠಲ ಹುಲ್ಲೂರ, ತಾಲೂಕು ಉಪಾಧ್ಯಕ್ಷ ಯಲಗೂರದಪ್ಪ ದಳವಾಯಿ, ತಾಲೂಕು ಕಾರ್ಯದರ್ಶಿ ಶಬ್ಬೀರ ಇನಾಮದಾರ, ತಾಲೂಕು ಖಜಾಂಚಿ ಶ್ರೀಶೈಲ ಕೊಟ್ಲಿ, ತಾಲೂಕು ಸಂಘಟನಾ ಕಾರ್ಯದರ್ಶಿ ಅಕ್ಬರ ವಾಲೀಕಾರ ಸಹಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.