Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯ
(ರಾಜ್ಯ ) ಜಿಲ್ಲೆ

ಗ್ರಾಮಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಣಕಾಲ & ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಾಹುಲ ಶಿಂಧೆ ಅಭಿಮತ

ವಿಜಯಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತಿಮುಖ್ಯವಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಕೈಜೋಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮನವಿ ಮಾಡಿಕೊಂಡರು.
ಶುಕ್ರವಾರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ & ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಕಣಕಾಲ ಗ್ರಾಮದಲ್ಲಿ ಸರಕಾರಿ ಜಾಗ ಅತಿಕ್ರಮಣವಾಗಿರುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದ ಅವರು, ಅತಿಕ್ರಮಣವಾಗಿದೆ ಎನ್ನಲಾದ ಸ್ಥಳದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದು, ನಮಗೆ ಇಲ್ಲೇ ವಾಸಿಸಲು ಅವಕಾಶ ನೀಡಲು ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅವರು ಈ ವಿಷಯದ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಗ್ರಾಮದ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳೊಡನೆ ಮಾತನಾಡಿದರು.
ಗ್ರಾಮಸ್ಥರ ಮನವಿಯನುಸಾರ ಗ್ರಾಮದ ಆರೋಗ್ಯ ಕೇಂದ್ರಕ್ಕೆ ನಿಯಮಾನುಸಾರ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ದುರಸ್ಥಿಯಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ತುರ್ತಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ದುರಸ್ತಿಗೊಳಿಸಿ, ಜನರಿಗೆ ನೀರು ಬಳಸಲು ಅವಕಾಶ ಕಲ್ಪಿಸಲು ಸ್ಥಳದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಮುತ್ತಗಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಪ್ರಗತಿಯಲ್ಲಿರುವ ರಾಜೀವ ಗಾಂಧಿ ಸೇವಾ ಕೇಂದ್ರದ ಕಾಮಗಾರಿಯನ್ನು ವೀಕ್ಷಣೆ ಮಾಡಿ, ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಿಂದ ನಿರ್ವಹಿಸಲು ಮತ್ತು ತುರ್ತಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಿಳಿಸಿದರು. ನಂತರ ಗ್ರಾಮ ಪಂಚಾಯತಿಗೆ ಭೇಟಿ ನೀಡಿದರು. ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಅನುಮೋದನೆಗೆ ಬಾಕಿಯಿರುವ ಸಿಬ್ಬಂದಿಗಳು ಅರ್ಹವಿದ್ದಲ್ಲಿ ಅಂತಹವರ ವಿವರವನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಲು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರು (ಪಂರಾ) ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ದೇವರಹಿಪ್ಪರಗಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಚೆಲುವಯ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶರಣಮ್ಮ ಕುಂಬಾರ ಬಸವನಬಾಗೇವಾಡಿ ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಸೇರಿದಂತೆ ಜಿಪಂ ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹೋಟೆಲ್ ಗೆ ಬೆಂಕಿ! :ಅಪಾರ ಹಾನಿ
    In (ರಾಜ್ಯ ) ಜಿಲ್ಲೆ
  • ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ
    In (ರಾಜ್ಯ ) ಜಿಲ್ಲೆ
  • ಬಿಸಿಲಲ್ಲಿ ಪ್ರಾಣಿ-ಪಕ್ಷಿಗಳ ದಾಹ ತಣಿಸುತ್ತಿರುವ ಪಟೇಲ್
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆಮ್ಮದಿ :ಗಣಾಚಾರಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಮಾದಿಗ ಸಮುದಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.