ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ಡಿ.೧೦ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
