ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಡಿ.೦೯ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.೯ರಂದು ಬೆಳಿಗ್ಗೆ ೧೧ ಗಂಟೆಗೆ ಬಿಎಲ್‌ಡಿಇ ಆವರಣದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಲಾದ ೩೮ನೇ ರೇಡಿಯಾಲಾಜಿ ರಾಜ್ಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨-೩೦ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶೈಕ್ಷಣಿಕ ಚಿಂತನಾಗೊಷ್ಠಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
