ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ ಕೆವ್ಹಿ ಕೆಐಎಡಿಬಿ, ಜುಮನಾಳ, ವಿಜಯಪುರ ಮತ್ತು ೨೨೦/೧೧೦ ಕೆವ್ಹಿ ಸ್ವೀಕರಣಾ ವಿದ್ಯುತ್ ಕೇಂದ್ರಗಳಲ್ಲಿ ಹಾಗೂ ೧೧೦ ಕೆವ್ಹಿ ಹಾಗೂ ೧೧ಕೆವ್ಹಿ ಬೇಗಳ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಡಿ.೧೦ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿಜಯಪುರ ಹೆಸ್ಕಾ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
