Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೧೧ರಂದು ರುಪ್ಸಾದಿಂದ ಒಂದು ದಿನದ ಹೊರಾಟ
(ರಾಜ್ಯ ) ಜಿಲ್ಲೆ

ಡಿ.೧೧ರಂದು ರುಪ್ಸಾದಿಂದ ಒಂದು ದಿನದ ಹೊರಾಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಹೋರಾಟ | ರುಪ್ಸಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ ಪಾಟೀಲ ಸುದ್ದಿಗೋಷ್ಠಿ

ಆಲಮಟ್ಟಿ: ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ದಿಂದ ಅನುದಾನ ರಹಿತ ಶಾಲೆಗಳ ವಿವಿಧ ಬೇಡಿಕೆಗೆ ಆಗ್ರಹಿಸಿ ಒಂದು ದಿನದ ಹೊರಾಟವನ್ನು ಡಿ.೧೧ರಂದು ಬೆಳಗಾಂವಿಯ ಸುವರ್ಣಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ ಪಾಟೀಲ ಹೇಳಿದರು.
ಶುಕ್ರವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
೧೯೯೫ರ ನಂತರದ ರಾಜ್ಯದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಖಾಸಗಿ ಶಾಲೆಗಳಲ್ಲಿ ಶೇಕಡಾ ೨೫%ರಷ್ಟು ಆರ್.ಟಿ.ಇ ಮಕ್ಕಳ ದಾಖಲಾತಿಯನ್ನಯ ಮರು ಸ್ಥಾಪಿಸುವ ಕುರಿತು ಹಾಗೂ ಪ್ರಸ್ತುತ ನೀಡುತ್ತಿರುವ ೧೬,೦೦೦ ವೆಚ್ಚವನ್ನು ೩೫,೦೦೦ ರೂಗಳಿಗೆ ವಿಸ್ತರಿಸಬೇಕು ಎಂದರು.
ಖಾಸಗಿ ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ನವೀಕರಣವನ್ನು ೧೦ ವರ್ಷಗಳ ಅವಧಿಗೆ ನಿಗದಿ ಪಡಿಸುವ ಹಾಗೂ ಖಾಸಗಿ ಶಾಲೆಗಳಿಗೆ ನವೀಕರಣ ಸಂದರ್ಭದಲ್ಲಿ ಕೇಲುವ ಫೈರ್ ಸೇಪ್ಟಿ ಹಾಗೂ ಕಟ್ಟಡ ಭದ್ರತಾ ಪ್ರಮಾಣ ಪತ್ರಗಳಲ್ಲಿ ರಿಯಾಯಿತಿ ನೀಡಬೇಕು ಎಂದರು.
ರುಪ್ಸಾ ಕರ್ನಾಟಕ ಸಂಘದ ರಾಜ್ಯಾದ್ಯಕ್ಷ ಡಾ: ಹಾಲನೂರ ರವರ ನೇತೃತ್ವದಲ್ಲಿ ರಾಜ್ಯದ ಬಹುತೇಕ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಈ ಹೋರಾಟದಲ್ಲಿ ಪಾಲ್ಗೊಂಡು ಸಂಬಂದಿಸಿದ ಮಂತ್ರಿಗಳಿಗೆ ಹಾಗೂ ಅಧಿಕಾರಿಗಳ ಗಮನ ಸೆಳೆದು ಮನವಿ ಸಲ್ಲಿಸಲಾಗುವದು ಎಂದರು.
ಸರಕಾರ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯದ ಅನುದಾನ ರಹಿತ ಶಾಲೆಗಳ ಸಂಘ ಬೆಂಗಳೂರಿನಲ್ಲಿ ಸತ್ಯಾಗೃಹಕ್ಕೆ ಇಳಿಯುವುದು ಅನಿವಾರ್ಯ ಎಂದರು.
ರಾಜ್ಯ ಜಂಟಿ ಕಾರ್ಯದರ್ಶಿ ವಿನಯ ಪಾಟೀಲ, ಎಸ್.ಎಚ್.ದಾಸರ, ಅಶೋಕ ವಡ್ಡರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.