Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನ ಹಾಗೂ ಗರ್ಭಿಣಿಯರಿಗೆ ಜನಗಣತಿಯಿಂದ ವಿನಾಯಿತಿ ನೀಡಿ

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಳವಾರ ಸಮಾಜದ ಬೇಡಿಕೆ ಈಡೇರಿಸಲು ಸಿದ್ದ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ತಳವಾರ ಸಮಾಜದ ಬೇಡಿಕೆ ಈಡೇರಿಸಲು ಸಿದ್ದ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಸಕ ಅಶೋಕ ಮನಗೂಳಿ ಅವರಿಗೆ ಗೋಲಗೇರಿ ತಳವಾರ ಸಮಾಜದ ವತಿಯಿಂದ ಸನ್ಮಾನ

ಗೋಲಗೇರಿ: ಗ್ರಾಮದಲ್ಲಿ ತಳವಾರ ಸಮಾಜದ ವತಿಯಿಂದ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಶೋಕ ಮನಗೂಳಿ ಅವರು, ತಳವಾರ ಸಮಾಜದ ಬೇಡಿಕೆಗಳನ್ನು ಈಡೇರಿಸಲು ಸದಾ ಸಿದ್ದವಿರುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ತಳವಾರ ಸಮಾಜದ ಗೋಲಗೇರಿ ಗ್ರಾಮದಲ್ಲಿ ಇರುವ ಬಹಳ ವರ್ಷದ ಬೇಡಿಕೆ ಯಾಗಿದ್ದ ಈರಣ್ಣ ಮುತ್ಯಾ ಗುಡಿಯ ಕಟ್ಟಡದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಆರಂಭಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವು ಹತ್ತಿ, ರವಿರಾಜ ದೇವರಮನಿ, ಬಸವರಾಜ ಮಾರಲಭಾವಿ, ವಿಜುಗೌಡ ಕರ್ನಾಳ, ತಳವಾರ ಸಮಾಜದ ಮುಖಂಡರಾದ ಮಡಿವಾಳ ನಾಯ್ಕೋಡಿ, ಮಂಜುನಾಥ ನಾಯ್ಕೋಡಿ, ರಮೇಶ ತಳವಾರ, ಮಲ್ಲಣ್ಣ ನಾಯ್ಕೋಡಿ, (ಬೆಂಗಳೂರು), ರಾಜು ಯಂಕಂಚಿ, ಚಂದ್ರಾಮ ನಾಯ್ಕೋಡಿ, ಸಿದ್ದಪ್ಪ ನಾಯ್ಕೋಡಿ, ಭಾಗಪ್ಪ ಕೊಂಡಗೂಳಿ, ಭೀಮಣ್ಣ ತಳವಾರ, ಮಲ್ಲಪ್ಪ ನಾಯ್ಕೋಡಿ, ರಾವುತಪ್ಪ ಮಾಗಣಗೇರಿ, ಮಹಾಂತೇಶ ನಾಯ್ಕೋಡಿ, ರಾವುತ್ ನಾಯ್ಕೋಡಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನ ಹಾಗೂ ಗರ್ಭಿಣಿಯರಿಗೆ ಜನಗಣತಿಯಿಂದ ವಿನಾಯಿತಿ ನೀಡಿ

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನ ಹಾಗೂ ಗರ್ಭಿಣಿಯರಿಗೆ ಜನಗಣತಿಯಿಂದ ವಿನಾಯಿತಿ ನೀಡಿ
    In (ರಾಜ್ಯ ) ಜಿಲ್ಲೆ
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.