Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃಕ್ಷತ್ಥಾನ ಹೆರಿಟೇಜ್ ರನ್ ನೋಂದಣಿಗೆ ಡಿ.೧೩ಕೊನೆ ದಿನ
(ರಾಜ್ಯ ) ಜಿಲ್ಲೆ

ವೃಕ್ಷತ್ಥಾನ ಹೆರಿಟೇಜ್ ರನ್ ನೋಂದಣಿಗೆ ಡಿ.೧೩ಕೊನೆ ದಿನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸಲು ಹಾಗೂ ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗೌರವಾರ್ಥ ಡಿಸೆಂಬರ್ 24 ರಂದು ನಗರದಲ್ಲಿ ನಡೆಯಲಿರುವ ವೃಕ್ಷತ್ಥಾನ ಹೆರಿಟೇಜ್ ರನ್- 2023 ಗೆ ನೋಂದಣಿ ಮಾಡಲು ಡಿಸೆಂಬರ್ 13 ಕೊನೆಯ ದಿನವಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ನೋಂದಣಿ ಸಮಿತಿಯ ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ, ಈ ಓಟದಲ್ಲಿ ಪಾಲ್ಗೋಳ್ಳಲು ಈಗಾಗಲೇ ದೇಶದ ನಾನಾ ಭಾಗಗಳಿಂದ ಹಾಗೂ ವಿದೇಶಗಳಿಂದಲೂ ಹಲವಾರು ಜನರು ತಮ್ಮ ಹೆಸರು ನೋಂದಾಯಿಸಿದ್ದಾರೆ. ಮಕ್ಕಳಿಂದ ಹಿಡಿದು, ಹಿರಿಯರು, ಹಿರಿಯ ನಾಗರಿಕರೂ ಕೂಡ ತಮ್ಮ ಹೆಸರುಗಳನ್ನು ನೋಂದಾಯಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ವೃಕ್ಷತ್ಥಾನ ಹೆರಿಟೇಜ್ ರನ್- 2023 ಕೋರ್ ಕಮಿಟಿಯ ಪದಾಧಿಕಾರಿಗಳು ಮತ್ತು ನೋಂದಣಿ ಸಮಿತಿಯ ಉಸ್ತುವಾರಿಗಳು ನಾನಾ ಶಾಲೆ ಮತ್ತು ಕಾಲೇಜುಗಳು ಹಾಗೂ ಸಂಘ- ಸಂಸ್ಥೆಗಳನ್ನು ಭೇಟಿ ಮಾಡಿದ್ದು, ಎಲ್ಲರೂ ಉತ್ಸಾಹದಿಂದ ಈ ಓಟದಲ್ಲಿ ಪಾಲ್ಗೋಳ್ಳಲು ನಿರ್ಧರಿಸಿದ್ದಾರೆ. ಅಲ್ಲದೇ, ತಮ್ಮ ಹೆಸರು ನೋಂದಾಯಿಸಿದ್ದಾರೆ.
ಡಿಸೆಂಬರ್ 24 ರಂದು ನಡೆಯಲಿರುವ ಈ ಓಟದ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದ್ದು, ಆಸಕ್ತರು ಹೆಸರು ನೋಂದಾಯಿಸಲು ಡಿಸೆಂಬರ್ 13 ಕೊನೆಯ ದಿನವಾಗಿದೆ. ಆಸಕ್ತರು ಆನಲೈನ್ ಮೂಲಕ https://reg.myraceindia.com/MRTS/VHR2023 ಹೆಸರು ನೋಂದಾಯಿಸಬೇಕು ಎಂದು ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.