Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗೆ ನೀರು: ನಿಷೇಧಾಜ್ಞೆ ಜಾರಿ
(ರಾಜ್ಯ ) ಜಿಲ್ಲೆ

ಕಾಲುವೆಗೆ ನೀರು: ನಿಷೇಧಾಜ್ಞೆ ಜಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಬಿಜೆಎನ್‌ಎಲ್ ವತಿಯಿಂದ ಕಾಲುವೆಗಳ ಮೂಲಕ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ಜನವಸತಿಗಳಿಗೆ ಕಾಲುವೆಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, ಜಲಸಂಗ್ರಹಾರ-ಕೆರೆಗಳಲ್ಲಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಉಪಯೋಗಿಸುವಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಜಲಸಂಗ್ರಹಗಾರ-ಕೆರೆಗಳ ವ್ಯಾಪ್ತಿಯ ೧೦೦ ಅಡಿ ಪ್ರದೇಶದಲ್ಲಿ ೨೦೨೩ರ ಡಿ.೭ರಿಂದ ೨೦೨೪ರ ಜನವರಿ ೦೧ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಜಲಸಂಗ್ರಹಗಾರ-ಕೆರೆಗಳ ವ್ಯಾಪ್ತಿಯ ೧೦೦ ಅಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು-ಗುಂಪಾಗಿ ಓಡಾಡುವುದು, ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿದಲಾಗಿದೆ. ಜಲಸಂಗ್ರಹಗಾರ-ಕೆರೆಗಳಿಂದ ಅಕ್ರಮ ಪಂಪಸೆಟ್, ಸೈಫನ್, ಜಲಚರದಿಂದ ಸೈಫನ್ ಮೂಲಕ ನೀರನ್ನು ಉಪಯೋಗಿಸಕೂಡದು. ಅಕ್ರಮ ಪಂಪಸೆಟ್ ಮೂಲಕ ನೀರನ್ನು ಬಳಸುತ್ತಿದ್ದಲ್ಲಿ ಅಂತಹ ಪಂಪಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿಗೊಳಿಸಲಾಗುವುದು. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.